
shimoga | ಶಿವಮೊಗ್ಗ ನಗರದ 40 ಕ್ಕೂ ಅಧಿಕ ಪ್ರದೇಶಗಳಲ್ಲಿ ಫೆ. 6 ರಂದು ವಿದ್ಯುತ್ ವ್ಯತ್ಯಯ!
ಶಿವಮೊಗ್ಗ (shivamogga), ಫೆ. 4: ಶಿವಮೊಗ್ಗ ನಗರದ ಎಂ.ಆರ್.ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಫೆಬ್ರವರಿ 6 ರಂದು ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಕುರಿತಂತೆ ಮೆಸ್ಕಾಂ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಹಿನ್ನೆಲೆಯಲ್ಲಿ ಫೆ. 6 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದೆ.
ವಿವರ : ಚಿಕ್ಕಲ್, ಗುರುಪುರ, ಪುರಲೆ, ಸಿದ್ದೇಶ್ವರ ನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿ ಕ್ಲಬ್ ರಸ್ತೆ, ಎಂ.ಆರ್.ಎಸ್ ವಾಟರ್ ಸಪ್ಲೈ,
ಎಂಆರ್‌ಎಸ್ ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹ್ಮದ್ ವೃತ್ತ),
ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ.ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂಧಿ ಪಾರ್ಕ್, ಲೂರ್ದೂನಗರ,
ಕಾನ್ವೆಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್ ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ ಬೌಂಡ್ ರಸ್ತೆ, ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಸುತ್ತಮುತ್ತ,
ಮೀನಾಕ್ಷಿ ಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲರಾಜ್ ಅರಸ್ ರಸ್ತೆ, ಮೆಹದಿನಗರ, ಬಾಪೂಜಿನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕನಗರ,
ಅಮೀರ್ ಅಹ್ಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್‌ರಸ್ತೆ, ಟ್ಯಾಂಕ್‌ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
shimoga, february 4: It has been informed that due to the quarterly maintenance work at the MRS Power Distribution Center in Shimoga city on February 6, there will be a variation in the power supply in the following areas from 9 am to 5 pm on that day.
Chikal, Gurupura, Purale, Siddeshwar Nagar, Shanthamma Layout, Venkatesnagar, Vidyanagar, Ganapathi Layout, Country Club Road, MRS Water Supply, MRS Colony, Harige, Malavagoppa, Waddinakoppa, Nanjappa Layout, Priyanka Layout, B.H. Road (Gayatri Kalyan Mandir to Ameer Ahmed Circle),
Nehru Road, Durgigudi Main Road, Park Barangay, Sir MV Road (from Mahaveer Circle to Gopi Circle), Gandhi Park, Lurdu nagar, Convent Road, Bapujinagar, Church Compound, TGN Barangay, Joseph Nagar, Tank Bound Road, Kuvempu Theater and city corporation office surroundings areas,
Meenakshi Bhawan, Shankaramatha Road, Old Honnali Road, Balaraj Aras Road, Mehdinagar, Bapujinagar, Basavanagudi Vinayak Park, Vinayakanagar, Ameer Ahmed Colony, Somaiya layout, Tank Bandraste, Tankmohalla, Court Office, RTO Road and There will be power outages in surrounding areas. The Mescom announcement asked for public cooperation. #powercut, #powercutnews, #poweroutage, #powervarivation, #shimogapowercutnews, #shivamoggapowercutnewsupdate,