
shimoga | ಶಿವಮೊಗ್ಗ : ಬೇಲಿ ತೆರವಿಗೆ ಆಗ್ರಹಿಸಿ ಪ್ರತಿಭಟನೆ – ಎಸ್ಪಿ ಭೇಟಿ!
ಶಿವಮೊಗ್ಗ (shivamogga), ಏ. 1: ಶಿವಮೊಗ್ಗ ನಗರದ ಡಿಸಿ ಕಚೇರಿ ಎದುರಿನ ಮೈದಾನದಲ್ಲಿ ವಾಹನಗಳ ಪ್ರವೇಶ ದ್ವಾರದ ಬಳಿ ಹಾಕಿರುವ ಬೇಲಿ ತೆರವುಗೊಳಿಸುವಂತೆ ಆಗ್ರಹಿಸಿ, ಹಿಂದೂ ಪರ ಸಂಘಟನೆಗಳು ಏ. 1 ರಂದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಬೇಲಿ ತೆಗೆಯುವವರೆಗೂ ಪ್ರತಿಭಟನೆ ಸ್ಥಗಿತಗೊಳಿಸುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದರು. ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಅವರು ಸ್ಥಳಕ್ಕಾಗಮಿಸಿ ಪ್ರತಿಭಟನಾಕಾರರೊಂದಿಗೆ ಸಮಾಲೋಚಿಸಿದರು.
ಈ ಕುರಿತಂತೆ ಮಹಾನಗರ ಪಾಲಿಕೆ ಆಯುಕ್ತರೊಂದಿಗೆ ಚರ್ಚಿಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಎಸ್ಪಿ ಅವರು ಭರವಸೆ ನೀಡಿದ ಹಿನ್ನೆಲೆಯಲ್ಲಿ, ಪ್ರತಿಭಟನಾಕಾರರು ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.
Shivamogga, Apr. 1: An incident occurred on Apr. 1 when pro-Hindu organizations protested, demanding the removal of the fence erected near the vehicle entrance in the grounds in front of the DC office in Shivamogga city.
The protesters insisted that they would not stop the protest until the fence was removed. SP G K Mithun Kumar reached the spot and held talks with the protesters.
More Stories
shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಏ. 25 ರ ತರಕಾರಿ ಬೆಲೆಗಳ ವಿವರ
ಶಿವಮೊಗ್ಗ (shivamogga), ಏ. 25: ಶಿವಮೊಗ್ಗದ ವಿನೋಬನಗರ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಪ್ರಾಂಗಣದಲ್ಲಿನ, 25-4-2025 ರಂದು ವಿವಿಧ ತರಕಾರಿಗಳ ಸಗಟು (wholesale) ಮಾರಾಟದ ದರಗಳ ಕೆಜಿ...
shimoga | ಶಿವಮೊಗ್ಗ : ಅಂತಿಮ ಯಾತ್ರೆಗೆ ಜನಸಾಗರ.. ಮುಗಿಲು ಮುಟ್ಟಿದ ಆಕ್ರಂದನ..!
shimoga | Manjunath Rao who was killed in a terrorist attack: Arrangements made for the last rites at Vijayanagara residence in Shivamogga
shimoga | ಭಯೋತ್ಪಾದಕ ಗುಂಡೇಟಿಗೆ ಬಲಿಯಾದ ಮಂಜುನಾಥ್ ರಾವ್ : ಶಿವಮೊಗ್ಗದ ವಿಜಯನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ
shimoga|ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಏ. 24 ರ ತರಕಾರಿ ಬೆಲೆಗಳವಿವರ
ಶಿವಮೊಗ್ಗ (shivamogga), ಏ. 24: ಶಿವಮೊಗ್ಗದ ವಿನೋಬನಗರ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಪ್ರಾಂಗಣದಲ್ಲಿನ, 24-4-2025 ರಂದು ವಿವಿಧ ತರಕಾರಿಗಳ ಸಗಟು (wholesale) ಮಾರಾಟದ ದರಗಳ ಕೆಜಿ...
shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಏ. 23 ರ ತರಕಾರಿ ಬೆಲೆಗಳ ವಿವರ
ಶಿವಮೊಗ್ಗ (shivamogga), ಏ. 23: ಶಿವಮೊಗ್ಗದ ವಿನೋಬನಗರ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಪ್ರಾಂಗಣದಲ್ಲಿನ, 23-4-2025 ರಂದು ವಿವಿಧ ತರಕಾರಿಗಳ ಸಗಟು (wholesale) ಮಾರಾಟದ ದರಗಳ ಕೆಜಿ...