
shimoga | ಶಿವಮೊಗ್ಗ : ಏ. 7 ರಂದು ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯ!
ಶಿವಮೊಗ್ಗ (shivamogga), ಏ. 5: ಶಿವಮೊಗ್ಗ ತಾಲೂಕು ಸಂತೇಕಡೂರು 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ, ಏ. 7 ರಂದು ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.
ಈ ಕುರಿತಂತೆ ಏ. 5 ರಂದು ಪ್ರಕಟಣೆ ಬಿಡುಗಡೆ ಮಾಡಿದೆ. ಈ ಹಿನ್ನೆಲೆಯಲ್ಲಿ ಏ. 7 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ, ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ವಿವರ : ಉಂಬ್ಳೆಬೈಲು, ಲಕ್ಕಿನಕೊಪ್ಪ, ಮತ್ತೂರು ಕುಡಿಯುವ ನೀರಿನ ಘಟಕ, ಸಂತೇಕಡೂರು, ಗಣಿದಾಳು ವಿದ್ಯುತ್ ಕೇಂದ್ರಗಳಿಂದ ಸರಬರಾಜು ಪಡೆಯುವ ಸಂತೇಕಡೂರು, ಶ್ರೀರಾಮನಗರ,
ರಾಂಪುರ, ಕೊರ್ಲಹಳ್ಳಿ, ಕಾಚಿನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ,
ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಿಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Shivamogga, Apr. 5: Within the limits of the 66/11 KV power distribution center in Santekadur, Shivamogga taluk, MESCOM has announced that emergency maintenance work has been carried out on Apr. 7. In this regard, a notification was issued on April 5. In this context, on April 7, from 10 am to 6 pm, there will be a disruption in power supply in the following areas, Mescom has informed in a press release.
Details: Umblebailu, Lakkinakoppa, Mattur Drinking Water Unit, Santekadur, which receives supply from Ganidalu Power Stations, Santekadur, Sriramanagara, Rampura, Korlahalli, Kachinakatte, Jyotinagar, Dodbibilu, Vinayakanagar, Lakkinakoppa, Thotadakere, Huralihalli, Ganidalu, Umblebailu, Kanagalasara,
Marathi Camp, Saligere, Kaithottilu and surrounding villages.. A MESCOM statement said that there will be power outages in this villages. the public is requested to cooperate.