
shimoga |ಶಿವಮೊಗ್ಗ : ಮೇ 3 ರಂದು ಯಾವೆಲ್ಲ ಪ್ರದೇಶಗಳಲ್ಲಿ ವಿದ್ಯುತ್ ಇರಲ್ಲ?
ಶಿವಮೊಗ್ಗ (shivamogga), ಮೇ 02: ಶಿವಮೊಗ್ಗ ನಗರದ ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಮೇ 3 ರಂದು ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಕುರಿತಂತೆ ಮೇ 2 ರಂದು ಪ್ರಕಟಣೆ ಬಿಡುಗಡೆ ಮಾಡಿದೆ. ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ, ಮೇ 03 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದೆ.
ಪ್ರದೇಶಗಳ ವಿವರ : ಕಾಶಿಪುರ, ಲಕ್ಕಪ್ಪ ಲೇಔಟ್, ಸಿದ್ದರಾಮ ಬಡಾವಣೆ, ರೇಣುಕಾಂಬ ಬಡಾವಣೆ, ಹನುಮಂತಪ್ಪ ಲೇಔಟ್, ತಮಿಳ್ ಕ್ಯಾಂಪ್, ಸಹ್ಯಾದ್ರಿನಗರ, ಸೋಮಿನಕೊಪ್ಪ,
ಮಧ್ವನಗರ, ವಿಜಯಲಕ್ಷ್ಮೀ ಲೇಔಟ್, ಪುಷ್ಪಗಿರಿ ಲೇಔಟ್, ಎಂ.ಎಂ.ಎಸ್.ಲೇಔಟ್, ಭೋವಿ ಕಾಲೋನಿ, ಆದರ್ಶನಗರ, ಸಹಕಾರಿನಗರ, ಹೊಂಗಿರಣ ಬಡಾವಣೆ, ರವಿಶಂಕರ್ ಗುರುಜಿ ಶಾಳೆಯ ಸುತ್ತಮುತ್ತ,
ಆಟೋ ಕಾಲೋನಿ, ಕಾಶಿಪುರ ರೈಲ್ವೆ ಟ್ರ್ಯಾಕ್, ದೇವಕಾತಿಕೊಪ್ಪ, ಪಶುವೈದ್ಯಕೀಯ ಕಾಲೇಜು, ಗೆಜ್ಜೇನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Shivamogga, May 02: MESCOM has announced that emergency work has been carried out on May 3 within the Alkola electricity distribution center in Shivamogga city. A notification in this regard was issued on May 2. It has been informed that due to emergency work, there will be disruption in power supply in the following areas from 9 am to 5 pm on May 03.
Details of Areas : Kashipura, Lakkappa Layout, Siddarama Barangay, Renukamba Barangay, Hanumanthappa Layout, Tamil Camp, Sahyadrinagar, Sominakoppa, Madhvanagar, Vijayalakshmi Layout, Pushpagiri Layout, MMS Layout, Bhovi Colony, Adarsh Nagar, Sahakari Nagar, Hongirana Layout, Around Ravi Shankar Guruji Shale, Auto Colony, Kashipur Railway Track, Devakatikoppa, Veterinary College, Gejjenahalli and surrounding areas There will be disruptions in power supply. The public is requested to cooperate, a MESCOM statement said. #powercut, #powercutnews, #shimogapowercutnews, #poweroutage,