Shivamogga : Power outages in various places on June 17-18! ಶಿವಮೊಗ್ಗ : ಜೂ. 17 – 18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!

shimoga | ಶಿವಮೊಗ್ಗ : ಮೇ 7 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ಇರಲ್ಲ!

ಶಿವಮೊಗ್ಗ (shivamogga), ಮೇ 5: ಶಿವಮೊಗ್ಗ ತಾಲೂಕಿನ ಗಾಜನೂರು 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೇ 7 ರಂದು ತ್ರೈಮಾಸಿಕ ನಿರ್ವಹಣ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.

ಈ ಕುರಿತಂತೆ ಸೋಮವಾರ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಹಿನ್ನೆಲೆಯಲ್ಲಿ ಸದರಿ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಈ ಕೆಳಕಂಡ ಪ್ರದೇಶಗಳಲ್ಲಿ ಮೇ 7 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.

ವಿವರ : ಗಾಜನೂರು ಕ್ಯಾಂಪ್ ಮತ್ತು ಡ್ಯಾಂ, ಸಕ್ಕರೆಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರು ಸ್ಥಾವರ, ಹಾಲಲಕ್ಕವಳ್ಳಿ, ಕಡೆಕಲ್, ಯರಗನಾಳ್, ಕುಸ್ಕೂರು, ಶ್ರೀಕಂಠಪುರ, ವೀರಾಪುರ, ತಟ್ಟಿಕೆರೆ, ಹೊಸಕೊಪ್ಪ,

ಇಂದಿರಾನಗರ, ಹೊಸಹಳ್ಳಿ, ಮುಳ್ಕೆರೆ, ಆನೆಬಿಡಾರ, ತಿಮ್ಕಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Shivamogga, May 5: Quarterly maintenance work was carried out on May 7 at the Gajanur 110/11 KV power distribution center in Shivamogga taluk, Mescom said. In this regard, a notification was issued on Monday. In this context, MESCOM has informed that there will be a disruption in power supply in the following areas, which are supplied by the said route, from 10 am to 6 pm on May 7.

Details: Gajanur Camp and Dam, Sakkerbailu, Navodaya School, Shivamogga Drinking Water Plant, Halalakkavalli, Kadekal, Yeraganal, Kuskur, Srikanthapura, Veerapur, Thattikere, Hosakoppa, In Indiranagar, Hosahalli, Mulkere, Anebidara, Timkapur and surrounding villages.. A MESCOM announcement stated that there will be a power outage and the public is requested to cooperate.

#powecutnews, #powercut, #poweroutage, #powervarivation, #shimoganews, #shimogapowercutnews, #Shivamogga, #shivamogganews #shimogalocalnews, #shivamogganews #shimoganews, #udayasaakshi #ಉದಯಸಾಕ್ಷಿ #ಉದಯಸಾಕ್ಷಿನ್ಯೂಸ್ #udayasaakshinews #shimoga #shimoganews #shimogalocalnews #shivamogganews #ಶಿವಮೊಗ್ಗ #ಶಿವಮೊಗ್ಗಸುದ್ದಿ, #ಉದಯಸಾಕ್ಷಿನ್ಯೂಸ್, #ಶಿವಮೊಗ್ಗ, #ಶಿವಮೊಗ್ಗನ್ಯೂಸ್

Rabies vaccination for street dogs in Shivamogga : will the municipal administration pay attention? shimoga | ಶಿವಮೊಗ್ಗದ ಬೀದಿ ನಾಯಿಗಳಿಗೆ ರೇಬಿಸ್ ಲಸಿಕೆ : ಕಾಟಾಚಾರದ ಶಿಬಿರ  - ಗಮನಿಸುವುದೆ ಪಾಲಿಕೆ ಆಡಳಿತ? Previous post shimoga | ಶಿವಮೊಗ್ಗದ ಬೀದಿ ನಾಯಿಗಳಿಗೆ ರೇಬಿಸ್ ಲಸಿಕೆ : ಕಾಟಾಚಾರದ ಶಿಬಿರ  – ಗಮನಿಸುವುದೆ ಪಾಲಿಕೆ ಆಡಳಿತ?
shimoga | ಶಿವಮೊಗ್ಗ : ಬಾಕಿ ಪಾವತಿಗೆ ಡೆಡ್‌ಲೈನ್ – ಇಲ್ಲದಿದ್ದರೆ ನೀರು ಪೂರೈಕೆ ಸ್ಥಗಿತ! shimoga | Shivamogga: Deadline for payment of dues – otherwise water supply will be cut off! Next post shimoga | ಶಿವಮೊಗ್ಗ : ಬಾಕಿ ಪಾವತಿಗೆ ಡೆಡ್‌ಲೈನ್ – ಇಲ್ಲದಿದ್ದರೆ ನೀರು ಪೂರೈಕೆ ಸ್ಥಗಿತ!