Shivamogga: Power outage in various places on July 20 th! ಶಿವಮೊಗ್ಗ : ಜು. 20 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!

shimoga | ಶಿವಮೊಗ್ಗ ನಗರದ ಯಾವೆಲ್ಲ ಪ್ರದೇಶಗಳಲ್ಲಿ ಮೇ 7 ರಂದು ವಿದ್ಯುತ್ ಇರಲ್ಲ?

ಶಿವಮೊಗ್ಗ (shivamogga), ಮೇ 6: ಶಿವಮೊಗ್ಗ ನಗರದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್ -11 ರಲ್ಲಿ, ಮೇ 7 ರಂದು ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಕುರಿತಂತೆ ಮಂಗಳವಾರ ಪ್ರಕಟಣೆ ಬಿಡುಗಡೆ ಮಾಡಿದೆ. ಕಾಮಗಾರಿ ಹಿನ್ನೆಲೆಯಲ್ಲಿ ಮೇ 7 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ, ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್  ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.

ವಿವರ : ವಿನೋಬನಗರ  ಪೊಲೀಸ್ ಚೌಕಿ,  ಅರವಿಂದ ನಗರ, ಸೂರ್ಯ ಲೇ ಔಟ್, ಮೈತ್ರಿ ಅಪಾರ್ಟ್‌ಮೆಂಟ್, ಶಾರದಮ್ಮ ಲೇ ಔಟ್, ಪಿ ಅಂಡ್ ಟಿ ಕಾಲೋನಿ, 

ಬೊಮ್ಮನಕಟ್ಟೆ ರಸ್ತೆ, ವೀರಣ್ಣ ಲೇ ಔಟ್,  ಹಾಗೂ ಹುಚ್ಚರಾಯ ಸ್ವಾಮಿ ಕಾಲೋನಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಸಾರ್ವಜನಿಕ ಸಹಕರಿಸಬೇಕೆಂದು ಮೆಸ್ಕಾಂ ನಗರ ಉಪ ವಿಭಾಗದ-3 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Shivamogga, May 6: MESCOM has informed that emergency work has been carried out on Feeder AF-11, which is supplied from Alkola Electricity Distribution Center in Shivamogga city, on May 7. In a statement issued on Tuesday, MESCOM said that due to the work, there will be power disruptions in the following areas from 10 am to 5 pm on May 7.

Details: There will be power outages in the areas around Vinobanagar Police Chowki, Aravind Nagar, Surya Layout, Maitri Apartment, Sharadamma Layout, P&T Colony, Bommanakkatte Road, Veeranna Layout, and Hucharaya Swamy Colony. The Assistant Executive Engineering of MESCOM Urban Sub-Division-3 has said in a statement that the public should cooperate.

#powecutnews, #powercut, #poweroutage, #powervarivation, #shimoganews, #shimogapowercutnews, #Shivamogga, #shivamogganews #shimogalocalnews, #shivamogganews #shimoganews, #udayasaakshi #ಉದಯಸಾಕ್ಷಿ #ಉದಯಸಾಕ್ಷಿನ್ಯೂಸ್ #udayasaakshinews #shimoga #shimoganews #shimogalocalnews #shivamogganews #ಶಿವಮೊಗ್ಗ #ಶಿವಮೊಗ್ಗಸುದ್ದಿ, #ಉದಯಸಾಕ್ಷಿನ್ಯೂಸ್, #ಶಿವಮೊಗ್ಗ, #ಶಿವಮೊಗ್ಗನ್ಯೂಸ್

hubballi | Hubballi | Fatal accident – ​​Five people died in Sagar Shimoga district! hubballi | ಹುಬ್ಬಳ್ಳಿ | ಭೀಕರ ಅಪಘಾತ – ಶಿವಮೊಗ್ಗ ಜಿಲ್ಲೆ ಸಾಗರದ ಐವರು ಸಾವು! Previous post hubballi | ಹುಬ್ಬಳ್ಳಿ | ಭೀಕರ ಅಪಘಾತ – ಶಿವಮೊಗ್ಗ ಜಿಲ್ಲೆ ಸಾಗರದ ಐವರು ಸಾವು!
The Assistant Executive Engineer has appealed to the public to cooperate with the board in the announcement. Next post shimoga | ಶಿವಮೊಗ್ಗ ನಗರದಲ್ಲಿ ಎರಡು ದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ : ಯಾವಾಗ? ಕಾರಣವೇನು?