
shimoga | ಶಿವಮೊಗ್ಗ : ರಸ್ತೆ ಅಗಲೀಕರಣ ಕಾಮಗಾರಿ – ಮೇ 14 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಶಿವಮೊಗ್ಗ (shivamogga), ಮೇ 12: ಶಿವಮೊಗ್ಗದ ಮಾಚೇನಹಳ್ಳಿ 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್ 3/4/14/20 ರ ಮಾರ್ಗಗಳಲ್ಲಿ ಮೇ 14 ರಂದು ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ, ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಕುರಿತಂತೆ ಸೋಮವಾರ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಹಿನ್ನೆಲೆಯಲ್ಲಿ ಮೇ 4 ರಂದು ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದರು.
ವಿವರ : ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ,
ಜಯಂತಿ ಗ್ರಾಮ, ಹೊನ್ನವಿಲೆ, ಮೆ. ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐ.ಟಿ.ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ.ಕಾಲೋನಿ, ನವುಲೆ ಬಸವಾಪುರ,
ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಕೆ.ಎಂ.ಎಫ್.ಡೈರಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Shivamogga, May 12: Mescom has informed that there will be power disruptions in various places due to road widening work being carried out on May 14 on the routes of Machenahalli 110/11 KV Power Distribution Center in Shivamogga.
An announcement was issued in this regard on Monday. In this context, it was informed that there will be power outages in the following places from 9 am to 6 pm on May 4th.
Details: Machenahalli, Bidde, Nidige, Othighatta, Siddargudi, Harekatte, Sogane, Acharikamp, Hosur Reddycamp, Dummalli, Sugar Colony, Jayanthi Village, Honnaville, Me. Ramamurthy Minerals, District Central Jail, Keonics IT Park, Malnad Hospital, KSRPP Colony, Navule Basavapura, Shettihalli, Malenahalli, Gudrakoppa, KMF Dairy and surrounding villages.
powecutnews, #powercut, #poweroutage, #powervarivation, #shimoganews, #shimogapowercutnews, #Shivamogga, #shivamogganews #shimogalocalnews, #shivamogganews #shimoganews, #udayasaakshi #ಉದಯಸಾಕ್ಷಿ #ಉದಯಸಾಕ್ಷಿನ್ಯೂಸ್ #udayasaakshinews #shimoga #shimoganews #shimogalocalnews #shivamogganews #ಶಿವಮೊಗ್ಗ #ಶಿವಮೊಗ್ಗಸುದ್ದಿ, #ಉದಯಸಾಕ್ಷಿನ್ಯೂಸ್, #ಶಿವಮೊಗ್ಗ, #ಶಿವಮೊಗ್ಗನ್ಯೂಸ್