shimoga | Shivamogga: Power outage until 5 pm on May 21st! shimoga | ಶಿವಮೊಗ್ಗ : ಮೇ 21 ರಂದು ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯ!

shimoga | ಶಿವಮೊಗ್ಗ ನಗರ, ತಾಲೂಕಿನ ವಿವಿಧೆಡೆ ಮೇ 17 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ (shivamogga), ಮೇ 15: ಶಿವಮೊಗ್ಗ ನಗರ ಉಪ ವಿಭಾಗ – 2 ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ, ಮೇ 17 ರಂದು ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಕುರಿತಂತೆ ಗುರುವಾರ ಪ್ರಕಟಣೆ ಬಿಡುಗಡೆ ಮಾಡಿದೆ. ಮೇ 17 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ವಿವರ : ಪಿಯರ್‌ಲೈಟ್, ಪೇಪರ್ ಪ್ಯಾಕೇಜ್, ಕೆ.ಆರ್. ಕುಡಿಯುವ ನೀರಿನ ಸ್ಥಾವರ, ಮಂಡ್ಲಿ ಕೈಗಾರಿಕಾ ಪ್ರದೇಶ, ಸೀಗೆಹಟ್ಟಿ, ರವಿವರ್ಮಬೀದಿ, ಬಿ.ಬಿ.ರಸ್ತೆ, ಓ.ಟಿ.ರಸ್ತೆ, ಪಂಚವಟಿ ಕಾಲೋನಿ, ಗಾಂಧಿಬಜಾರ್, ಬುದ್ಧನಗರ, ಆರ್.ಎಂ.ಎಲ್ ನಗರ,

ಟಿಪ್ಪುನಗರ, ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಸೋಮಣ್ಣ ಫ್ಯಾಕ್ಟರಿ, ನ್ಯೂಮಂಡ್ಲಿ, ಸಲೀಮ್ ಫ್ಯಾಕ್ಟರಿ, ಮಂಜುನಾಥ ಪೆಟ್ರೋಲ್ ಬಂಕ್, ವಿಜಯವಾಣಿ ಪ್ರೆಸ್ ಹತ್ತಿರ, ಎನ್.ಟಿ.ರಸ್ತೆ, ಹರಕೆರೆ, ಹಳೇಮಂಡ್ಲಿ, ಗಂದರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ,

ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್‌ಮಿಲ್, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಇಲಿಯಾಜ್‌ನಗರ 1 ರಿಂದ 14ನೇ ಕ್ರಾಸ್, 100 ಅಡಿರಸ್ತೆ, ಅಮಿರ್ ಅಹಮದ್ ಸರ್ಕಲ್, ಫಾರೂಕ್ಯ ಶಾದಿಮಹಲ್,

ಮೇಲಿನ ಮತ್ತು ಕೆಳಗಿನ ತುಂಗಾನಗರ, ಮಂಜುನಾಥ ಬಡಾವಣೆ, ಕಾಮತ್ ಲೇಔಟ್, ಇಲಿಯಾಜ್‌ನಗರ ಲಾರಿ ಗ್ಯಾರೇಜ್, ಬಿಹೆಚ್ ರಸ್ತೆ, ಸಾಗರ ನರ್ಸರಿ, ಚಾನಲ್ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶ, ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ,

ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತಾಪುರ, ಶರಾವತಿನಗರ, ಶಾರದ ಕಾಲೋನಿ ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶ,

ಗಾಜನೂರು ಗ್ರಾಮಾಂತರ ಪ್ರದೇಶ, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಹೊಸಳ್ಳಿ, ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮಸ್ಕಾಂ ಪ್ರಕಟಣೆ ತಿಳಿಸಿದೆ.

Shivamogga, May 15: MESCOM has informed that quarterly emergency maintenance work has been carried out at the Mandli electricity distribution center in Shivamogga City Sub-Division – 2 on May 17.

Details: Pearlite, Paper Package, K.R. Drinking Water Plant, Mandli Industrial Area, Seegehatti, Ravi Varmabeedi, B.B. Road, O.T. Road, Panchavati Colony, Gandhi Bazaar, Budhnagar, R.M.L. Nagar, Tippunagar, Gopishettikoppa, G.S. Casting Factory, Somanna Factory, Newmandli, Salim Factory, Manjunatha Petrol Bunk, Near Vijayavani Press, N.T. Road, Harakere, Halemandli, Gandharvanagar, Shankara Eye Hospital,

Narayana Hrudayalaya, Gajanana Garage, Manjunath Rice Mill, Benakeshwar Rice Mill, Sawai Palya, Kurubara Palya, Iliyaznagar 1st to 14th Cross, 100 Adiraste, Amir Ahmed Circle, Faroukya Shadimahal, Upper and Lower Tunganagar, Manjunatha Layout, Kamath Layout, Iliyaznagar Lorry Garage, BH Road, Sagar Nursery, Channel Area and surrounding areas, Kallur Mandli Rural Area,

IP limit area around Aihole, Agasavalli, Kallur, Govindpur, Anupinakatte, Puradalu, Raminakoppa, Mailarappana Camp, Hanumanthapura, Sharavathinagar, Sarada Colony, Gajanur Rural Area, Raminakoppa Rural Area, Hosalli, and surrounding IP limit areas

owecutnews, #powercut, #poweroutage, #powervarivation, #shimoganews, #shimogapowercutnews, #Shivamogga, #shivamogganews #shimogalocalnews, #shivamogganews #shimoganews, #udayasaakshi #ಉದಯಸಾಕ್ಷಿ #ಉದಯಸಾಕ್ಷಿನ್ಯೂಸ್ #udayasaakshinews #shimoga #shimoganews #shimogalocalnews #shivamogganews #ಶಿವಮೊಗ್ಗ #ಶಿವಮೊಗ್ಗಸುದ್ದಿ, #ಉದಯಸಾಕ್ಷಿನ್ಯೂಸ್, #ಶಿವಮೊಗ್ಗ, #ಶಿವಮೊಗ್ಗನ್ಯೂಸ್

shimoga | Bhadravati - Channagiri - Chikkajajur new railway line: Railway Board approves final survey! shimoga | ಭದ್ರಾವತಿ - ಚನ್ನಗಿರಿ - ಚಿಕ್ಕಜಾಜೂರು ನೂತನ ರೈಲು ಮಾರ್ಗ : ಅಂತಿಮ ಸಮೀಕ್ಷೆಗೆ ರೈಲ್ವೆ ಮಂಡಳಿ ಒಪ್ಪಿಗೆ! Previous post shimoga | ಭದ್ರಾವತಿ – ಚನ್ನಗಿರಿ – ಚಿಕ್ಕಜಾಜೂರು ನೂತನ ರೈಲ್ವೆ ಮಾರ್ಗ : ಅಂತಿಮ ಸಮೀಕ್ಷೆಗೆ ಒಪ್ಪಿಗೆ!
shimoga | Support for Pakistan: Turkish apples set on fire in protest in Shimoga! shimoga | ಪಾಕಿಸ್ತಾನಕ್ಕೆ ಬೆಂಬಲ : ಟರ್ಕಿ ದೇಶದ ಸೇಬು ಹಣ್ಣಿಗೆ ಶಿವಮೊಗ್ಗದಲ್ಲಿ ಬೆಂಕಿ ಹಚ್ಚಿ ಪ್ರತಿಭಟನೆ! Next post shimoga | ಪಾಕಿಸ್ತಾನಕ್ಕೆ ಬೆಂಬಲ : ಟರ್ಕಿ ದೇಶದ ಸೇಬು ಹಣ್ಣಿಗೆ ಶಿವಮೊಗ್ಗದಲ್ಲಿ ಬೆಂಕಿ ಹಚ್ಚಿ ಪ್ರತಿಭಟನೆ!