
shimoga | ಶಿವಮೊಗ್ಗ : ಮೇ 21 ರಂದು ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯ!
ಶಿವಮೊಗ್ಗ (shivamogga), ಮೇ 19: ಶಿವಮೊಗ್ಗದ ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-7 ಪಿಳ್ಳಂಗಿರಿ ಎನ್.ಜೆ.ವೈ. ಮತ್ತು ಎಫ್-8 ಜಾವಳ್ಳಿ ಐ.ಪಿ. ಮಾರ್ಗಗಳಲ್ಲಿ, ಮೇ 21 ರಂದು ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಕುರಿತಂತೆ ಮೇ 19 ರಂದು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಮೇ 21 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದೆ.
ವಿವರ : ಹೊಳಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ,
ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ, ಬಂಗಾರಪ್ಪ ಕಾಲೋನಿ,
ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Shivamogga, May 19: Quarterly maintenance work has been carried out on F-7 Pillangiri NJY and F-8 Javalli IP routes supplied from MRS Power Distribution Center in Shivamogga, Mescom said.
Information regarding this was given in a notification issued on May 19. In this context, it has been informed that there will be power outages in the following areas on May 21 from 9 am to 5 pm.
Details: Holabenavalli, Doddathanda, Hosamanethanda, Pillangiri, Javalli, Thiruvalli, Abbaraghatta, Taraganahalli Cross, Harobenavalli, Harobenavalli Thanda,
Gowda Naikanahalli, B. Biranahalli, Hoysanahalli, Yelavatti, Hasudi, Hasudi Farm, Veerabhadra Colony, Hakkipikki Camp, Chikkamatti, Abbaraghatta, Bangarappa Colony, In GG Camp, Chikkamarady and surrounding villages.
powecutnews, #powercut, #poweroutage, #powervarivation, #shimoganews, #shimogapowercutnews, #Shivamogga, #shivamogganews #shimogalocalnews, #shivamogganews #shimoganews, #udayasaakshi #ಉದಯಸಾಕ್ಷಿ #ಉದಯಸಾಕ್ಷಿನ್ಯೂಸ್ #udayasaakshinews #shimoga #shimoganews #shimogalocalnews #shivamogganews #ಶಿವಮೊಗ್ಗ #ಶಿವಮೊಗ್ಗಸುದ್ದಿ, #ಉದಯಸಾಕ್ಷಿನ್ಯೂಸ್, #ಶಿವಮೊಗ್ಗ, #ಶಿವಮೊಗ್ಗನ್ಯೂಸ್