shimoga | power cut | Power outage in various places in Shimoga city on June 29 shimoga | power cut | ಶಿವಮೊಗ್ಗ ನಗರದ ವಿವಿಧೆಡೆ ಜೂ. 29 ರಂದು ವಿದ್ಯುತ್ ವ್ಯತ್ಯಯ

shimoga | ಶಿವಮೊಗ್ಗ ನಗರ, ತಾಲೂಕಿನ ವಿವಿಧೆಡೆ ಮೇ 25 ರಂದು ವಿದ್ಯುತ್ ವ್ಯತ್ಯಯ!

ಶಿವಮೊಗ್ಗ (shivamogga), ಮೇ 23 : ಶಿವಮೊಗ್ಗ ನಗರ ಉಪ ವಿಭಾಗ – 2 ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ, ಮೇ 25 ರಂದು  ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಕುರಿತಂತೆ ಶುಕ್ರವಾರ ಮೆಸ್ಕಾಂ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಹಿನ್ನೆಲೆಯಲ್ಲಿ ಮೇ 25 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ.

ವಿವರ : ಪಿಯರ್‌ಲೈಟ್, ಪೇಪರ್ ಪ್ಯಾಕೇಜ್, ಕೆ.ಆರ್. ಕುಡಿಯುವ ನೀರಿನ ಸ್ಥಾವರ, ಮಂಡ್ಲಿ ಕೈಗಾರಿಕಾ ಪ್ರದೇಶ, ಸೀಗೆಹಟ್ಟಿ, ರವಿವರ್ಮ ಬೀದಿ, ಬಿ.ಬಿ.ರಸ್ತೆ, ಗಾಂಧಿ ಬಜಾರ್, ಬುದ್ಧ ನಗರ, ಆರ್.ಎಂ.ಎಲ್.ನಗರ, ಸೋಮಣ್ಣ ಫ್ಯಾಕ್ಟರಿ,

ಸಲೀಮ್ ಫ್ಯಾಕ್ಟರಿ, ನ್ಯೂಮಂಡ್ಲಿ, ಮಂಜುನಾಥ ಪೆಟ್ರೋಲ್ ಬಂಕ್, ವಿಜಯವಾಣಿ ಪ್ರೆಸ್ ಹತ್ತಿರ, ಎನ್.ಟಿ. ರಸ್ತೆ, ಹರಕೆರೆ, ಹಳೇಮಂಡ್ಲಿ, ಗಂಧರ್ವ ನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ,

ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಬೆನಕೇಶ್ವರ ರೈಸ್ ಮಿಲ್, ಸವಾಯಿಪಾಳ್ಯ, ಕುರುಬರ ಪಾಳ್ಯ, ಓ.ಟಿ.ರಸ್ತೆ, ಪಂಚವಟಿ ಕಾಲೋನಿ, ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಇಲಿಯಾಜ್‌ನಗರ 1 ರಿಂದ 14 ನೇ ಕ್ರಾಸ್,

ಸಿದ್ದೇಶ್ವರ ಸರ್ಕಲ್, ಫಾರೂಕ್ಯ ಶಾದಿ ಮಹಲ್, ಚಾಲುಕ್ಯ ನಗರ, ಕೆಹೆಚ್‌ಬಿ ಕಾಲೋನಿ, ಮಂಡಕ್ಕಿ ಭಟ್ಟಿ, ಮೇಲಿನ ಮತ್ತು ಕೆಳಗಿನ ತುಂಗಾನಗರ, ಅಮೀರ್ ಅಹಮದ್ ಸರ್ಕಲ್, ಟಿಪ್ಪುನಗರ, ಮಂಜುನಾಥ ಬಡಾವಣೆ,

ಇಲಿಯಾಜ್‌ನಗರ ಲಾರಿ ಗ್ಯಾರೇಜ್, ಬಿಹೆಚ್ ರಸ್ತೆ, ಸಾಗರ ನರ್ಸರಿ, ಚಾನಲ್ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶ ಮ್ತು ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಾಪುರ,

ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತಾಪುರ, ಶರಾವತಿನಗರ, ಶಾರದ ಕಾಲೋನಿ, ಗಾಜನೂರು ಗ್ರಾಮಾಂತರ ಪ್ರದೇಶ, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಹೊಸಳ್ಳಿ, ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಸ್ಕಾಂ ಪ್ರಕಟಣೆ ತಿಳಿಸಿದೆ.

Shivamogga, May 23: MESCOM has announced that quarterly emergency maintenance work will be carried out on May 25 at the Mandli Electricity Distribution Center in Shivamogga City Sub-Division – 2. In this regard, MESCOM issued a notification on Friday. In this context, it has been stated that there will be disruption in power supply in the following areas from 9 am to 6 pm on May 25.

Details: Pearlite, Paper Package, K.R. Drinking Water Plant, Mandli Industrial Area, Seegehatti, Ravi Varma Street, B.B. Road, Gandhi Bazaar, Buddha Nagar, R.M.L. Nagar, Somanna Factory, Salim Factory, Newmandli, Manjunatha Petrol Bunk, Near Vijayavani Press, N.T. Road, Harakere, Halemandli, Gandharva Nagar, Shankara Eye Hospital, Narayana Hrudayalaya, GAJANANA GARAGE, MANJUNATH RICE MILL, BENAKESHWAR RICE MILL, SAVAIPALYA, KURUBARA PALLYA, OT ROAD, PANCHAVATI COLONY, GOPISHETTIKOPPA, G.S. CASTING FACTORY, ILIAJNAGAR 1ST TO 14TH CROSS, Siddeshwar Circle, Farooqya Shadi Mahal, Chalukya Nagar, KHB Colony,

Mandakki Bhatti, Upper and Lower Tunganagar, Amir Ahmed Circle, Tippu Nagar, Manjunath Layout, Iliyaznagar Lorry Garage, BH Road, Sagar Nursery, Channel Area and surrounding areas, Kallur Mandli Rural Area, Aihole, Agasavalli, Kallur, Govindapur, Anupinakatte, Puradalu, Raminakoppa, Mailarappa Camp, Hanumantapur, Sharavathinagar, Sarada Colony, Gajanur Rural Area, Raminakoppa Rural Area, Hosalli, Kallur Mandli

powecutnews, #powercut, #poweroutage, #powervarivation, #shimoganews, #shimogapowercutnews, #Shivamogga, #shivamogganews #shimogalocalnews, #shivamogganews #shimoganews, #udayasaakshi #ಉದಯಸಾಕ್ಷಿ #ಉದಯಸಾಕ್ಷಿನ್ಯೂಸ್ #udayasaakshinews #shimoga #shimoganews #shimogalocalnews #shivamogganews, #ಶಿವಮೊಗ್ಗ #ಶಿವಮೊಗ್ಗಸುದ್ದಿ, #ಉದಯಸಾಕ್ಷಿನ್ಯೂಸ್, #ಶಿವಮೊಗ್ಗ, #ಶಿವಮೊಗ್ಗನ್ಯೂಸ್

shimoga APMC vegetable prices | Details of vegetable prices for July 8 in Shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜುಲೈ 8 ರ ತರಕಾರಿ ಬೆಲೆಗಳ ವಿವರ Previous post shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಮೇ 23 ರ ತರಕಾರಿ ಬೆಲೆಗಳ ವಿವರ
The Assistant Executive Engineer has appealed to the public to cooperate with the board in the announcement. Next post shimoga | ಶಿವಮೊಗ್ಗ – ಎರಡು ದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ : ಯಾವಾಗ? ಕಾರಣವೇನು?