
shimoga | ಶಿವಮೊಗ್ಗ : ವಿನೋಬನಗರ 60 ಅಡಿ ರಸ್ತೆ ಸುತ್ತಮುತ್ತ ಮೇ 30 ರಂದು ವಿದ್ಯುತ್ ವ್ಯತ್ಯಯ!
ಶಿವಮೊಗ್ಗ (shivamogga), ಮೇ 29: ಶಿವಮೊಗ್ಗ ನಗರದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-09 ರಲ್ಲಿ, ಮೇ 30 ರಂದು ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಕುರಿತಂತೆ ಬುಧವಾರ ಮೆಸ್ಕಾಂ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 30 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ರವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದೆ.
ವಿವರ : ವಿನೋಬನಗರ 60ಅಡಿ ರಸ್ತೆ, ಶುಭ ಮಂಗಳ ಕಲ್ಯಾಣ ಮಂದಿರ, ಶಿವಾಲಯ 100 ಅಡಿ ರಸ್ತೆ, ಫ್ರೀಡಂ ಪಾರ್ಕ್ ಮುಂಭಾಗ, ಎ.ಪಿ.ಎಂ.ಸಿ ಮಾರುಕಟ್ಟೆ ಹಿಂಭಾಗ,
ಸಾಯಿ ಬಾಬಾ ದೇವಸ್ಥಾನ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Details: There will be power outages in the areas around Vinobanagar 60ft Road, Shubha Mangala Kalyan Mandir, Shivalaya 100ft Road, Freedom Park, behind APMC Market, and Sai Baba Temple. The MESCOM release has asked the public to cooperate.
ಶಿವಮೊಗ್ಗ ಕೋಟೆ ಪೊಲೀಸ್ ಠಾಣೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 30 ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ (shivamogga), ಮೇ 29: ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಬಳಿ ವಿದ್ಯುತ್ ಉಪಕರಣಗಳ ದುರಸ್ಥಿ ಕಾಮಗಾರಿಯನ್ನು ಮೇ 30 ರಂದು ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಮೇ 30 ರಂದು ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದೆ.
ವಿವರ : ಬಿ.ಹೆಚ್.ರಸ್ತೆ, ಹಳೆ ಪೋಸ್ಟ್ ಆಫೀಸ್ ರಸ್ತೆ, ಸಿ.ಎಲ್.ರಾಮಣ್ಣ ರಸ್ತೆ, ಅಶೋಕರಸ್ತೆ, ಎಸ್‌ಪಿಎಂ ರಸ್ತೆ, ಮಹಾರಾಜಾ ಬೀದಿ, ಮೀನು ಮಾರುಕಟ್ಟೆ,
ಕೋಟೆ ಪೊಲೀಸ್ ಸ್ಟೇಷನ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Details: There will be power outages in B.H. Road, Old Post Office Road, C.L. Ramanna Road, Ashokarasthe, SPM Road, Maharaja Street, Fish Market, Kote Police Station and surrounding areas, and the public is requested to cooperate, according to a Mescom statement.
powecutnews, #powercut, #poweroutage, #powervarivation, #shimoganews, #shimogapowercutnews, #Shivamogga, #shivamogganews #shimogalocalnews, #shivamogganews #shimoganews, #udayasaakshi #ಉದಯಸಾಕ್ಷಿ #ಉದಯಸಾಕ್ಷಿನ್ಯೂಸ್ #udayasaakshinews #shimoga #shimoganews #shimogalocalnews #shivamogganews, #ಶಿವಮೊಗ್ಗ #ಶಿವಮೊಗ್ಗಸುದ್ದಿ, #ಉದಯಸಾಕ್ಷಿನ್ಯೂಸ್, #ಶಿವಮೊಗ್ಗ, #ಶಿವಮೊಗ್ಗನ್ಯೂಸ್