
shimoga | ಶಿವಮೊಗ್ಗ : ಜೂ. 6 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಶಿವಮೊಗ್ಗ (shivamogga), ಜೂ. 5: ಶಿವಮೊಗ್ಗ ಗ್ರಾಮೀಣ ಉಪ ವಿಭಾಗ ಪಿಳ್ಳಂಗಿರಿ ಮೆಸ್ಕಾಂ ಶಾಖಾ ವ್ಯಾಪ್ತಿಯ ಹೊಳೆಹೊನ್ನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ, ಜೂ. 6 ರಂದು ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಕುರಿತಂತೆ ಗುರುವಾರ ಪ್ರಕಟಣೆ ಬಿಡುಗಡೆ ಮಾಡಿದೆ. ನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿ ಜೂ. 06 ರಂದು ಬೆಳಿಗ್ಗೆ 9.30 ರಿಂದ ಸಂಜೆ 6 ರವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದೆ.
ವಿವರ : ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಮಲ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Shivamogga, Jun. 5: Quarterly maintenance work was carried out on Jun. 6 at the Holehonnur electricity distribution center under the Pillangiri MESCOM branch of Shivamogga Rural Sub-Division, Mescom said.
A notification was issued in this regard on Thursday. Due to maintenance work, there will be a power outage in the following locations on June 6 from 9.30 am to 6 pm.
Details: There will be disruptions in power supply in Kudli, Chikkudli, Bhadrapur, Katikere, Venkatapur, Buklapur, Holebelagalu, Sakrebailu, Mallapur and surrounding villages.
powecutnews, #powercut, #poweroutage, #powervarivation, #shimoganews, #shimogapowercutnews, #Shivamogga, #shivamogganews #shimogalocalnews, #shivamogganews #shimoganews, #udayasaakshi #ಉದಯಸಾಕ್ಷಿ #ಉದಯಸಾಕ್ಷಿನ್ಯೂಸ್ #udayasaakshinews #shimoga #shimoganews #shimogalocalnews #shivamogganews, #ಶಿವಮೊಗ್ಗ #ಶಿವಮೊಗ್ಗಸುದ್ದಿ, #ಉದಯಸಾಕ್ಷಿನ್ಯೂಸ್, #ಶಿವಮೊಗ್ಗ, #ಶಿವಮೊಗ್ಗನ್ಯೂಸ್