
shimoga | ಶಿವಮೊಗ್ಗ : ಗುಂಡಿ ಗಂಡಾಂತರಕ್ಕೆ ಮುಕ್ತಿ ಕಲ್ಪಿಸಿದ ಜಲ ಮಂಡಳಿ!
ಶಿವಮೊಗ್ಗ (shivamogga), ಜೂ. 7: ಶಿವಮೊಗ್ಗ ಮಹಾನಗರ ಪಾಲಿಕೆ 1 ನೇ ವಾರ್ಡ್ ಸೋಮಿನಕೊಪ್ಪ ಬಡಾವಣೆ ರಾಜ್ಯ ಹೆದ್ದಾರಿ ಸಮೀಪ, ಕುಡಿಯುವ ನೀರಿನ ಪೈಪ್ ಹೊಡೆದು ಉಂಟಾಗಿದ್ದ ಅವ್ಯವಸ್ಥೆಯನ್ನು ಕೊನೆಗೂ ಜಲ ಮಂಡಳಿ ಪರಿಹರಿಸಿದೆ!
ಕಳೆದ ಕೆಲ ತಿಂಗಳುಗಳಿಂದ, ಪೈಪ್ ಹೊಡೆದು ಅಪಾರ ಪ್ರಮಾಣದ ನೀರು ವ್ಯರ್ಥವಾಗಿ ಹರಿದು ಹೋಗುತ್ತಿತ್ತು. ಹಾಗೆಯೇ ರಸ್ತೆಯಲ್ಲಿಯೇ ಭಾರೀ ಗಾತ್ರದ ಗುಂಡಿ ಉಂಟಾಗಿತ್ತು. ಇದು ದ್ವಿಚಕ್ರ ವಾಹನ ಸವಾರರ ಪಾಲಿಗೆ ಮಾರಣಾಂತಿಕವಾಗಿ ಪರಿಣಮಿಸಿತ್ತು.
ಆದರೆ ಅವ್ಯವಸ್ಥೆ ಸರಿಪಡಿಸಲು ಸಂಬಂಧಿಸಿದವರು ಗಮನಹರಿಸಿರಲಿಲ್ಲ. ಸ್ಥಳೀಯ ನಾಗರೀಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಕುರಿತಂತೆ ‘ಉದಯ ಸಾಕ್ಷಿ’ www.udayasaakshi.com ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ನಲ್ಲಿ 1/6/2025 ರಂದು ಸುದ್ದಿ ಪ್ರಕಟವಾಗಿತ್ತು.
ವರದಿ ಪ್ರಕಟಗೊಂಡ ಬೆನ್ನಲ್ಲೆ, ಜಲ ಮಂಡಳಿ ಆಡಳಿತ ಹೊಡೆದು ಹೋಗಿದ್ದ ಪೈಪ್ ಲೈನ್ ದುರಸ್ತಿಗೊಳಿಸಿದೆ. ವ್ಯರ್ಥವಾಗಿ ಹರಿಯುತ್ತಿದ್ದ ನೀರಿನ ಪೋಲು ತಡೆಗಟ್ಟಿದೆ.
Shivamogga, June 5: The water board has finally resolved the mess caused by a broken drinking water pipe near the state highway in Sominakoppa Layout, Ward 1 of the Shivamogga Municipal Corporation!
More Stories
shimoga | ಶಿವಮೊಗ್ಗ : ಸಾರ್ವಜನಿಕರ ಅಹವಾಲು ಆಲಿಸಿದ ಆಯುಕ್ತ ಕೆ ಎ ದಯಾನಂದ್
Shivamogga: KHB Commissioner K A Dayanand listened to the public’s grievance
ಶಿವಮೊಗ್ಗ : ಸಾರ್ವಜನಿಕರ ಅಹವಾಲು ಆಲಿಸಿದ ಕೆ ಹೆಚ್ ಬಿ ಆಯುಕ್ತ ಕೆ ಎ ದಯಾನಂದ್
shimoga crime news | ಹೋಟೆಲ್, ಅಂಗಡಿ ಮುಂಭಾಗ ಮದ್ಯ ಸೇವನೆಗೆ ಅವಕಾಶ : ಕೇಸ್ ದಾಖಲು!
Allowing alcohol consumption in front of the hotel and shop: File a case!
ಹೋಟೆಲ್, ಅಂಗಡಿ ಮುಂಭಾಗ ಮದ್ಯ ಸೇವನೆಗೆ ಅವಕಾಶ : ಕೇಸ್ ದಾಖಲು!
shimoga | ಶಿವಮೊಗ್ಗ : ವಿವಿಧೆಡೆ ದಿಡೀರ್ ಭೇಟಿಯಿತ್ತು ಪರಿಶೀಲಿಸಿದ ಕೆಹೆಚ್’ಬಿ ಆಯುಕ್ತ ಕೆ ಎ ದಯಾನಂದ್!
Shivamogga : KHB Commissioner K A Dayanand made a surprise visit to various places and inspected!
ಶಿವಮೊಗ್ಗ : ವಿವಿಧೆಡೆ ದಿಡೀರ್ ಭೇಟಿಯಿತ್ತು ಪರಿಶೀಲಿಸಿದ ಕೆಹೆಚ್’ಬಿ ಆಯುಕ್ತ ಕೆ ಎ ದಯಾನಂದ್!
shimoga | ಶಿವಮೊಗ್ಗ : ಗಾಂಜಾ ಅಮಲು – ಮೂವರ ವಿರುದ್ದ ಕೇಸ್!
Shivamogga : Cannabis consumption – Case against three!
ಶಿವಮೊಗ್ಗ : ಗಾಂಜಾ ಅಮಲು – ಮೂವರ ವಿರುದ್ದ ಕೇಸ್!
shimoga | power cut | ಶಿವಮೊಗ್ಗ : ಜು. 20 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!
Shivamogga: Power outage in various places on July 20 th!
ಶಿವಮೊಗ್ಗ : ಜು. 20 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!
Shimoga Tahsildar | ಏನೀದು ಉಚಿತ ಇ – ಪೌತಿ ಆಂದೋಲನ? ಶಿವಮೊಗ್ಗ ತಹಶೀಲ್ದಾರ್ ರಾಜೀವ್ ಹೇಳಿದ್ದೇನು?
What is the free e-Pauti movement? What did Shivamogga Tahsildar Rajiv say?
ಏನೀದು ಉಚಿತ ಇ – ಪೌತಿ ಆಂದೋಲನ? ಶಿವಮೊಗ್ಗ ತಹಶೀಲ್ದಾರ್ ರಾಜೀವ್ ಹೇಳಿದ್ದೇನು?