Shimoga : Power outage at various places on July 17 ಶಿವಮೊಗ್ಗ : ಜುಲೈ 17 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

shimoga | ಶಿವಮೊಗ್ಗ ನಗರದ ವಿವಿಧೆಡೆ ಜೂ. 11 ರಂದು ವಿದ್ಯುತ್ ವ್ಯತ್ಯಯ!

ಶಿವಮೊಗ್ಗ (shivamogga), ಜೂ. 9: ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿರುವ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ, ಜೂ.11 ರಂದು ಮೊದಲನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಕುರಿತಂತೆ ಮೆಸ್ಕಾಂ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜೂ. 11 ರಂದು ಬೆಳಿಗ್ಗೆ 10 ರಿಂದ ಸಂಜೆ 06 ರವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ವಿವರ : ಹೊಸಮನೆ, ಹೊಸಮನೆ ಚಾನಲ್ ಏರಿಯಾ, ಶರಾವತಿನಗರ ಎ ಮತ್ತು ಬಿ ಬ್ಲಾಕ್, ಆಯುರ್ವೇದ ಕಾಲೇಜು, ಕುವೆಂಪು ರಸ್ತೆ, ಸಾಗರ ರಸ್ತೆ, ಆಯನೂರು ಗೇಟ್, ಆದಿಚುಂಚನಗಿರಿ ಸಮುದಾಯ ಭವನ, 

ಯೂನಿಟಿ ಆಸ್ಪತ್ರೆ, ಜೈಲ್ ವೃತ್ತ, ಸುಬ್ಬಯ್ಯ ಆಸ್ಪತ್ರೆ, ಜೈಲ್ ರಸ್ತೆ, ಸತ್ಯಂ ಫೋರ್‌ವಿಂಗ್ಸ್, ಎ.ಆರ್.ಬಿ ಕಾಲೋನಿ, ಅಶೋಕನಗರ, ಪಂಪನಗರ, ರಂಗನಾಥ ಬಡಾವಣೆ, ಮಿಳಘಟ್ಟ, ಟಿಪ್ಪುನಗರ ಬಲಭಾಗ, ಬಿ.ಎಸ್.ಎನ್.ಎಲ್ ಭವನ, 

ಪಾರ್ಕ್ ಎಕ್ಸ್’ಟೆನ್ಷನ್, ದುರ್ಗಿಗುಡಿ, ಜಿಲ್ಲಾ ಪಂಚಾಯತ್ ಕಛೇರಿ, ತಿಲಕ್ ನಗರ, ಆರ್.ಎಂ.ಆರ್ ರಸ್ತೆ, ಜಯನಗರ, ಬಸವನಗುಡಿ, ನಂಜಪ್ಪ ಆಸ್ಪತ್ರೆ, ಮ್ಯಾಕ್ಸ್ ಆಸ್ಪತ್ರೆ, ಶಿವಮೂರ್ತಿ ವೃತ್ತ, ಜಿಲ್ಲಾಧಿಕಾರಿಗಳ ಕಛೇರಿ, 

ಎ.ಎನ್.ಕೆ ರಸ್ತೆ, ಅಚ್ಯುತ್ ರಾವ್ ಬಡಾವಣೆ, ಸವಳಂಗ ರಸ್ತೆ, ರಾಘವೇಂದ್ರ ಸ್ವಾಮಿ ಮಠ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

shimoga, June 10: Mescom said that the first quarterly maintenance work was carried out on June 11 at the 110/11 kV power distribution center located in the premises of the Government Meggan Hospital in Shivamogga. MESCOM has issued a press release in this regard. Due to maintenance work, there will be power outages in the following locations on June 11 from 10 am to 6 pm, MESCOM said.

Details: Hosamane, Hosamane Channel Area, Sharavathinagar A and B Block, Ayurveda College, Kuvempu Road, Sagar Road, Ayanur Gate, Adichunchanagiri Community Hall,

Unity Hospital, Jail Circle, Subbaiah Hospital, Jail Road, Satyam Four Wings, ARB Colony, Ashokanagar, Pampanagar, Ranganath Barangay, Milaghatta, Tippunagar Right, BSNL Bhawan,

Park Extension, Durgigudi, Zilla Panchayat Office, Tilak Nagar, RMR Road, Jayanagar, Basavanagudi, Nanjappa Hospital, Max Hospital, Shivamurthy Circle, District Collector’s Office, ANK Road, Achyut Rao Barangay, Savalanga Road, Raghavendra Swami Math

powecutnews, #powercut, #poweroutage, #powervarivation, #shimoganews, #shimogapowercutnews, #Shivamogga, #shivamogganews #shimogalocalnews, #shivamogganews #shimoganews, #udayasaakshi #ಉದಯಸಾಕ್ಷಿ #ಉದಯಸಾಕ್ಷಿನ್ಯೂಸ್ #udayasaakshinews #shimoga #shimoganews #shimogalocalnews #shivamogganews, #ಶಿವಮೊಗ್ಗ #ಶಿವಮೊಗ್ಗಸುದ್ದಿ, #ಉದಯಸಾಕ್ಷಿನ್ಯೂಸ್, #ಶಿವಮೊಗ್ಗ, #ಶಿವಮೊಗ್ಗನ್ಯೂಸ್

shimoga APMC vegetable prices | Details of vegetable prices for July 18 in Shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜುಲೈ 18 ರ ತರಕಾರಿ ಬೆಲೆಗಳ ವಿವರ Previous post shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜೂನ್ 10 ರ ತರಕಾರಿ ಬೆಲೆಗಳ ವಿವರ
Shimoga | Viral news: Thieves flee after leaving stolen KTM bike behind..! shimoga | ವೈರಲ್ ಆದ ಸುದ್ದಿ : ಕಳವು ಮಾಡಿದ್ದ ಕೆಟಿಎಂ ಬೈಕ್ ಬಿಟ್ಟು ಪರಾರಿಯಾದ ಕಳ್ಳರು..! Next post shimoga | ವೈರಲ್ ಆದ ಸುದ್ದಿ : ಕಳವು ಮಾಡಿದ್ದ ಕೆಟಿಎಂ ಬೈಕ್ ಬಿಟ್ಟು ಪರಾರಿಯಾದ ಕಳ್ಳರು..!