
shimoga | ಶಿವಮೊಗ್ಗ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರಿಂದ ಕಾಲ್ನಡಿಗೆ ವಿಶೇಷ ಗಸ್ತು!
ಶಿವಮೊಗ್ಗ (shivamogga), ಜೂ. 11: ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಹಾಗೂ ಮುಂಜಾಗ್ರ ಕ್ರಮವಾಗಿ, ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಜೂ. 10 ಸಂಜೆ ಪೊಲೀಸರು ಏರಿಯಾ ಡಾಮಿನೇಷನ್ ಹಾಗೂ ಕಾಲ್ನಡಿಗೆ ವಿಶೇಷ ಗಸ್ತು ನಡೆಸಿದ್ದಾರೆ.
ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆ ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ಆಯಾ ಪೊಲೀಸ್ ಉಪ ವಿಭಾಗಗಳ ಡಿವೈಎಸ್ಪಿಗಳ ನೇತೃತ್ವದಲ್ಲಿ, ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಏರಿಯಾ ಡಾಮಿನೇಷನ್ ಹಾಗೂ ವಿಶೇಷ ಕಾಲ್ನಡಿಗೆ ಗಸ್ತು ನಡೆಸಿದ್ದಾರೆ.
ಈ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದವರು, ಅನುಮಾನಾಸ್ಪದವಾಗಿ ಓಡಾಡುತ್ತಿದ್ದವರು ಹಾಗೂ ಕೋಟ್ಪಾ ಕಾಯ್ದೆ ಉಲ್ಲಂಘಿಸಿದವರ ವಿರುದ್ದ ಲಘು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Shivamogga, June 11: With the aim of maintaining law and order and as a precautionary measure, the police conducted area domination and special foot patrols in sensitive areas of the district on the evening of June 10. The district police department gave information about this in a statement released on Tuesday night.
Under the leadership of the DySPs of the respective police sub-divisions, police officers and personnel conducted area domination and special foot patrols.
A police statement said that minor cases have been registered against those who were behaving indecently in public places, those who were walking suspiciously, and those who violated the COTPA Act.
More Stories
shimoga crime news | ಶಿವಮೊಗ್ಗ : ಹಾಡಹಗಲೇ ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು
Shivamogga : Jewellery and cash worth lakhs stolen from house in broad daylight
ಶಿವಮೊಗ್ಗ : ಹಾಡಹಗಲೇ ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು
shimoga outer ring road | ಶಿವಮೊಗ್ಗ ನಗರದ ಮೊದಲ ಹಂತದ ಹೊರ ವರ್ತುಲ ರಸ್ತೆ ನಿರ್ಮಾಣ ಅಂತಿಮ ಘಟ್ಟಕ್ಕೆ!
The construction work of the first phase of the outer ring road of Shivamogga city has reached the final stage!
ಶಿವಮೊಗ್ಗ ನಗರದ ಮೊದಲ ಹಂತದ ಹೊರವರ್ತುಲ ರಸ್ತೆ ನಿರ್ಮಾಣ ಕಾರ್ಯ ಅಂತಿಮ ಹಂತಕ್ಕೆ!
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜುಲೈ 8 ರ ತರಕಾರಿ ಬೆಲೆಗಳ ವಿವರ
shimoga APMC vegetable prices | Details of vegetable prices for July 8 in Shimoga APMC wholesale market
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜುಲೈ 8 ರ ತರಕಾರಿ ಬೆಲೆಗಳ ವಿವರ
shimoga | ಹೊಳೆಹೊನ್ನೂರು | ದೆವ್ವ ಹಿಡಿದಿದೆ ಎಂದು ಥಳಿತಕ್ಕೊಳಗಾದ ಮಹಿಳೆ ಸಾ**ವು!
Holehonnuru | Woman dies after being beaten up for allegedly being possessed by a demon!
ಹೊಳೆಹೊನ್ನೂರು | ದೆವ್ವ ಹಿಡಿದಿದೆ ಎಂದು ಹಿಗ್ಗಾಮುಗ್ಗಾ ಥಳಿತಕ್ಕೊಳಗಾದ ಮಹಿಳೆ ಸಾವು!
shimoga | ‘ರಸ್ತೆಯೋ… ಕೆಸರು ಗದ್ದೆಯೋ..!’ : ಕಣ್ಮುಚ್ಚಿ ಕುಳಿತಿದೆಯೇ ಶಿವಮೊಗ್ಗ ಪಾಲಿಕೆ ಆಡಳಿತ?
shimoga | ‘Road or… muddy field..!’: Is the Shivamogga Municipal Corporation administration turning a blind eye?
‘ರಸ್ತೆಯೋ… ಕೆಸರು ಗದ್ದೆಯೋ..!’ : ಕಣ್ಮುಚ್ಚಿ ಕುಳಿತಿದೆಯೇ ಶಿವಮೊಗ್ಗ ಪಾಲಿಕೆ ಆಡಳಿತ?
shimoga | bhadra dam | ಭದ್ರಾ ಜಲಾಶಯ ಭರ್ತಿಗೆ ಕೇವಲ 16 ಅಡಿ ಬಾಕಿ!
Only 16 feet left to fill Bhadra reservoir!
ಭದ್ರಾ ಜಲಾಶಯ ಭರ್ತಿಗೆ ಕೇವಲ 16 ಅಡಿ ಬಾಕಿ