
shimoga | ಶಿವಮೊಗ್ಗ | 80 ಕ್ಕೂ ಅಧಿಕ ಪ್ರದೇಶಗಳಲ್ಲಿ ಜೂ. 15 ರಂದು ವಿದ್ಯುತ್ ವ್ಯತ್ಯಯ!
ಶಿವಮೊಗ್ಗ (shivamogga), ಜೂನ್ 12: ಶಿವಮೊಗ್ಗ ನಗರದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ, ಜೂ. 15 ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಕುರಿತಂತೆ ಮೆಸ್ಕಾಂ ಪ್ರಕಟಣೆ ಬಿಡುಗಡೆ ಮಾಡಿದೆ. ಕಾಮಗಾರಿ ಹಿನ್ನೆಲೆಯಲ್ಲಿ ಜೂ. 15 ರಂದು ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದೆ.
ವಿವರ : ಗಾಂಧಿ ನಗರ, ರವೀಂದ್ರ ನಗರ, ವೆಂಕಟೇಶ್‌ನಗರ, ಚೆನ್ನಪ್ಪ ಲೇಔಟ್, ಉಷಾ ನರ್ಸಿಂಗ್ ಹೋಮ್, ಜೈಲ್ ರಸ್ತೆ, ರಾಜೇಂದ್ರ ನಗರ, ಎ.ಎನ್.ಕೆ ರಸ್ತೆ, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60 ಅಡಿ ರಸ್ತೆ,
ಜೈಲ್ ಸರ್ಕಲ್, ಆಟೋ ಕಾಂಪ್ಲೆಕ್ಸ್, ಪೋಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಮೈತ್ರಿ ಅಪಾರ್ಟ್ಮೆಂಟ್, ಕನಕ ನಗರ, ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದ ನಗರ, ಇಂಡಸ್ಟ್ರೀಯಲ್ ಎರಿಯಾ,
ಎ.ಪಿ.ಎಂ.ಸಿ., ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಸಹ್ಯಾದ್ರಿನಗರ, ಸಹಕಾರಿ ನಗರ, ಆಲ್ಕೋಳ ವೃತ್ತ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್,
ಅಲ್ ಹರೀಮ್ ಲೇಔಟ್, ವಿಜಯನಗರ, ಪಂಪ ನಗರ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಶ್ರೀರಾಮನಗರ, ಟಿಪ್ಪುನಗರ, ಪದ್ಮಾ ಟಾಕೀಸ್ ರಸ್ತೆ, ಸಿದ್ದೇಶ್ವರ ವೃತ್ತ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಅಣ್ಣಾನಗರ, ರಂಗನಾಥ ಬಡಾವಣೆ,
ಕೆ.ಹೆಚ್.ಬಿ ಗೋಪಾಳ, ಜೆ.ಪಿ.ನಗರ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಾಕೀಯ ಕಾಲೇಜು, ಮಲ್ಲಿಗೇನಹಳ್ಳಿ, ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎ.ಪಿ.ಎಂ.ಸಿ ಲೇಔಟ್ (ಆಶ್ರಯ ಬಡಾವಣೆ), ಭೋವಿ ಕಾಲೋನಿ,
ಆಲದೇವರಹೊಸೂರು, ಶಕ್ತಿಧಾಮ, ಶಿವಸಾಯಿ ಕಾಸ್ಟಿಂಗ್ ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಮಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟ್ರೀ, ಪೆಸೆಟ್ ಕಾಲೇಜ್,
ಕೋಟೆ ಗಂಗೂರು, ಗೆಜ್ಜೇನಹಳ್ಳಿ, ಬಸವ ಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿ ನಗರ, ಜೆ.ಹೆಚ್. ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
At Alkola Power Distribution Center in Shivamogga city, Mescom has informed that quarterly maintenance work has been carried out on June 15. It has been informed that there will be disruption in power supply in the following areas from 9 am to 6 pm on June 15.
Details: Gandhi Nagar, Ravindra Nagar, Venkatesh Nagar, Chennappa Layout, Usha Nursing Home, Jail Road, Rajendra Nagar, A.N.K. Road, Vinoba Nagar, Damodar Colony, Chetana School, Kallahalli, Vinoba Nagar 60 Feet Road, Jail Circle, Auto Complex, Police Chowki, Medhara Keri, Narasimha Layout, Sharadamma Layout, Maitri Apartment, Kanaka Nagar, Devaraj Aras Layout, P&T Colony, Surya Layout, Aravind Nagar, Industrial Area,
APMC, Veeranna Layout, Kashipura, Jayadeva Barangay, Sahyadrinagar, Cooperative Nagar, Alkola Circle, Sagar Road, Gutyappa Colony, Netaji Circle, Sacute House, Neelmegham Layout, Rajamahal Barangay, Police Layout, Al Harim Layout, Vijayanagar, Pampa Nagar, Guthyappa Colony, Netaji Circle, Sriramanagar, Tippunagar, Padma Talkies Road, Siddeshwara Circle, Gopalagowda Layout A to F Block, Annanagar, Ranganath Layout,
KHB Gopala, JP Nagar, SV Badawan, Gadikoppa, Nanjappa Health Care, Sharavathi Dental Medical College, Malligenahalli, Sominakoppa Press Colony, Bhairanakoppa, APMC Layout (Shelter Layout), Bhovi Colony, Kote Gangur, Gejjenahalli, Basava Gangur, Sominakoppa, Adarshnagar, Sahyadri Nagar, J.H. Patel Barangay, Kashipura, Kallahalli, Shivappanayak Barangay, Priyadarshini Layout, Indira Gandhi Layout…
powecutnews, #powercut, #poweroutage, #powervarivation, #shimoganews, #shimogapowercutnews, #Shivamogga, #shivamogganews #shimogalocalnews, #shivamogganews #shimoganews, #udayasaakshi #ಉದಯಸಾಕ್ಷಿ #ಉದಯಸಾಕ್ಷಿನ್ಯೂಸ್ #udayasaakshinews #shimoga #shimoganews #shimogalocalnews #shivamogganews, #ಶಿವಮೊಗ್ಗ #ಶಿವಮೊಗ್ಗಸುದ್ದಿ, #ಉದಯಸಾಕ್ಷಿನ್ಯೂಸ್, #ಶಿವಮೊಗ್ಗ, #ಶಿವಮೊಗ್ಗನ್ಯೂಸ್