
shimoga | ಶಿವಮೊಗ್ಗ : ಜೂ. 17 – 18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!
ಶಿವಮೊಗ್ಗ (shivamogga), ಜೂ. 13: ಶಿವಮೊಗ್ಗ ನಗರ ಉಪವಿಭಾಗ – 2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ, ಜೂನ್ 17 ಮತ್ತು 18 ರಂದು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಜೂ. 17 ಮತ್ತು 18 ರಂದು ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದೆ.
ಜೂ.17 ರಂದು ಬೆಳಿಗ್ಗೆ10 ಗಂಟೆಯಿಂದ ಸಂಜೆ 6 ರವರೆಗೆ ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್,
ಚಾಲುಕ್ಯನಗರ, ಕೆಹೆಚ್‌ಬಿ ಕಾಲೋನಿ, ಮೇಲಿನ ತುಂಗಾನಗರ, ಸಲೀಮ್ ಫ್ಯಾಕ್ಟರಿ, ಹಳೇ ಗೋಪಿಶೆಟ್ಟಿಕೊಪ್ಪ, ಕಾಮತ್ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಿಲಿದೆ.
ಜೂ. 18 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ರವರೆಗೆ ಹಳೇ ಮಂಡ್ಲಿ, ಗಂಧರ್ವನಗರ, ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ, ವಿಜಯವಾಣಿ ಪ್ರೆಸ್ ಹತ್ತಿರ, ಸವಾಯಿಪಾಳ್ಯ, ಕುರುಬರ ಪಾಳ್ಯ, ಇಲಿಯಾಜ್‌ನಗರ 1 ರಿಂದ 4 ನೇ ಕ್ರಾಸ್,
ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್‌ಮಿಲ್, ಅನ್ನಪೂರ್ಣೇಶ್ವರಿ ಬಡಾವಣೆ, ಎಫ್-5 ಗಾಜನೂರು ಗ್ರಾಮಾಂತರ ಪ್ರದೇಶ, ಎಫ್-8 ರಾಮಿನಕೊಪ್ಪ
ಗ್ರಾಮಾಂತರ ಪ್ರದೇಶ, ಹೊಸಳ್ಳಿ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ ಪರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
On June 17th from 10 am to 6 pm at Gopishettikoppa, G.S. Casting Factory, Siddeshwara Circle, Tunganagar Hospital, Vaishnavi Layout, Bhavani Layout, Gaddemane Layout, There will be power outages in Chalukyanagar, KHB Colony, Upper Tunganagar, Salim Factory, Old Gopishettikoppa, Kamath Layout and surrounding areas.
On June 18 from 10 am to 6 pm at Hale Mandli, Gandharvanagar, Harakere, Shankara Eye Hospital, Near Vijayavani Press, Sawaipalya, Kurubara Palya, Iliyaznagar 1st to 4th Cross, Narayana Hrudayalaya, Gajanan Garage, Manjunath Rice Mill, Benakeshwar Rice Mill, Annapurneshwari Block, F-5 Gajanur Rural Area, F-8 Raminakoppa,
A MESCOM statement said that there will be power outages in rural areas, Hosalli and surrounding IP limits, and the public is requested to cooperate.
powecutnews, #powercut, #poweroutage, #powervarivation, #shimoganews, #shimogapowercutnews, #Shivamogga, #shivamogganews #shimogalocalnews, #shivamogganews #shimoganews, #udayasaakshi #ಉದಯಸಾಕ್ಷಿ #ಉದಯಸಾಕ್ಷಿನ್ಯೂಸ್ #udayasaakshinews #shimoga #shimoganews #shimogalocalnews #shivamogganews, #ಶಿವಮೊಗ್ಗ #ಶಿವಮೊಗ್ಗಸುದ್ದಿ, #ಉದಯಸಾಕ್ಷಿನ್ಯೂಸ್, #ಶಿವಮೊಗ್ಗ, #ಶಿವಮೊಗ್ಗನ್ಯೂಸ್