
shimoga | ಶಿವಮೊಗ್ಗ : ಜೂ. 20 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಶಿವಮೊಗ್ಗ (shivamogga), ಜೂ. 16: ಶಿವಮೊಗ್ಗ ನಗರದ ಎಂ.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದ, 66 ಕೆವಿ ಡಿವಿಜಿ – 1 ಬೇಯಲ್ಲಿ ಜೂ. 20 ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಜೂ.20 ರಂದು ಬೆಳಿಗ್ಗೆ 9 ರಿಂದ ಸಂಜೆ 4.30 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದೆ.
ವಿವರ : ಹೊಳೆಹೊನ್ನೂರು, ಹೊಳಲೂರು ಮತ್ತು ತಾವರೆಚಟ್ನಹಳ್ಳಿ ವಿವಿ ಕೇಂದ್ರ ವ್ಯಾಪ್ತಿಯ ಗ್ರಾಮಗಳಾದ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೆಬೈಲು, ಹೊಳಲೂರು,
ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ,
ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ,
ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪಹೊಸೂರು ಮತ್ತು ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತುಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ. ಗ್ರಾಹಕರು/ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Shivamogga. Jun. 16: Quarterly maintenance work was carried out on Jun. 20 at 66 KV DVG – 1 Bay of MRS Power Receiving Center in Shivamogga city, Mescom said. In this context, it has been informed that there will be disruption in power supply in the following areas on June 20 from 9 am to 4.30 pm.
Details: Villages within the central jurisdiction of Holehonnur, Holalur and Thavarechatnahalli University such as Kudli, Chikkudli, Bhadrapur, Katikere, Venkatapur, Buklapura, Holebelagalu, Sakrebailu, Holalur, Madikecheelur, Hadonahalli, Holehatti, Sooguru, Kathinakoppa, Bullapur, Bedarahosalli, Haramaghatta, Sominakoppa, Aladahalli, Sattukote, Kommanal, Bikkonahalli, Budigere, Beeranakere, Bannikere,Abbalagere, Hunasodu, Kallagangur, Channamumbapur, Mattodu, Ratnagirinagar, Ratnakara Layout, Engineering College, Agriculture College, Gondichatnahalli, Holehanasavadi, Kunchenahalli, Beeranakere, In the gravel crushers and surrounding villages of Bikonahalli, Kallapur, Basavanagangur, Upper Hanasavadi, Belalakatte, Mojappahosur and surrounding areas
powecutnews, #powercut, #poweroutage, #powervarivation, #shimoganews, #shimogapowercutnews, #Shivamogga, #shivamogganews #shimogalocalnews, #shivamogganews #shimoganews, #udayasaakshi #ಉದಯಸಾಕ್ಷಿ #ಉದಯಸಾಕ್ಷಿನ್ಯೂಸ್ #udayasaakshinews #shimoga #shimoganews #shimogalocalnews #shivamogganews, #ಶಿವಮೊಗ್ಗ #ಶಿವಮೊಗ್ಗಸುದ್ದಿ, #ಉದಯಸಾಕ್ಷಿನ್ಯೂಸ್, #ಶಿವಮೊಗ್ಗ, #ಶಿವಮೊಗ್ಗನ್ಯೂಸ್