Shimoga : Power outage at various places on July 17 ಶಿವಮೊಗ್ಗ : ಜುಲೈ 17 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

shimoga | power cut news | ಶಿವಮೊಗ್ಗ : ಗಾಂಧಿಬಜಾರ್ ಸುತ್ತಮುತ್ತ ಜೂ. 18 ರಂದು ವಿದ್ಯುತ್ ವ್ಯತ್ಯಯ!

ಶಿವಮೊಗ್ಗ (shivamogga), ಜೂ.17: ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಬಳಿ, ಜೂ 18 ರಂದು ವಿದ್ಯುತ್ ಉಪಕರಣಗಳ ದುರಸ್ತಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಜೂ.18 ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.

ವಿವರ : ಗಾಂಧಿ ಬಜಾರ್, ಸಾರ್ವಕರ್ ನಗರ, ಮೀನು ಮಾರುಕಟ್ಟೆ, ತಿರುಪಳಯ್ಯನ ಕೇರಿ, ಎಲೆರೇವಣ್ಣ ಕೇರಿ,

ಆನವೇರಪ್ಪ ಕೇರಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Shivamogga, June 17: Mescom has announced that repair work on electrical appliances will be carried out on June 18 near the fish market in Shivamogga city. In this context, MESCOM has informed that there will be power outages in the following areas from 9 am to 6 pm on June 18.

Details: A MESCOM statement said that there will be power outages in Gandhi Bazaar, Sarvakar Nagar, Fish Market, Tirupalayana Keri, Elerevanna Keri, Anaverappa Keri and surrounding areas, and the public is requested to cooperate.

powecutnews, #powercut, #poweroutage, #powervarivation, #shimoganews, #shimogapowercutnews, #Shivamogga, #shivamogganews #shimogalocalnews, #shivamogganews #shimoganews, #udayasaakshi #ಉದಯಸಾಕ್ಷಿ #ಉದಯಸಾಕ್ಷಿನ್ಯೂಸ್ #udayasaakshinews #shimoga #shimoganews #shimogalocalnews #shivamogganews, #ಶಿವಮೊಗ್ಗ #ಶಿವಮೊಗ್ಗಸುದ್ದಿ, #ಉದಯಸಾಕ್ಷಿನ್ಯೂಸ್, #ಶಿವಮೊಗ್ಗ, #ಶಿವಮೊಗ್ಗನ್ಯೂಸ್

Only 16 feet left to fill Bhadra reservoir! ಭದ್ರಾ ಜಲಾಶಯ ಭರ್ತಿಗೆ ಕೇವಲ 16 ಅಡಿ ಬಾಕಿ Previous post bhadra dam | ಭದ್ರಾ ಜಲಾಶಯ ಎಡದಂಡೆ ನಾಲೆಗೆ ಮುಂಗಾರು ಹಂಗಾಮಿನ ನೀರು ವ್ಯತ್ಯಯ : ಕಾರಣವೇನು?
shimoga APMC vegetable prices | Details of vegetable prices for July 18 in Shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜುಲೈ 18 ರ ತರಕಾರಿ ಬೆಲೆಗಳ ವಿವರ Next post shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜೂನ್ 18 ರ ತರಕಾರಿ ಬೆಲೆಗಳ ವಿವರ