
shimoga | power cut news | ಶಿವಮೊಗ್ಗ : ಜೂ. 20 ರಂದು ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯ!
ಶಿವಮೊಗ್ಗ (shivamogga), ಜೂನ್ 18: ಶಿವಮೊಗ್ಗ ಎಂ ಆರ್.ಎಸ್. ವಿವಿ ಕೇಂದ್ರ ಮುಖ್ಯ ಸ್ವೀಕರಣಾ ಕೇಂದ್ರದಲ್ಲಿ ಜೂನ್ 20 ರಂದು, 66 ಕೆ ವಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ತ್ಯಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಈ ಕೆಳಕಂಡ ಪ್ರದೇಶನಗಳಲ್ಲಿ ಜೂ.20 ರಂದು ಬೆಳಿಗ್ಗೆ 9 – 30 ರಿಂದ ಸಂಜೆ 05 – 00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾ ತಿಳಿಸಿದೆ.
ವಿವರ : ಶಿವಬಸವನಗರ, ಇಂದಿರಾ ಗಾಂಧಿ ಬಡಾವಣೆ, ಕುವೆಂಪುನಗರ, ಸೂಡಾ ಲೇಔಟ್, ತ್ರೀಮೂರ್ತಿನಗರ, ನವುಲೆ, ಮಾರುತಿ ಬಡಾವಣೆ, ಸವಳಂಗರಸ್ತೆ, ಸರ್ಜಿ ಕನ್ವೆಷನಲ್ ಹಾಲ್, ಎಲ್.ಬಿ.ಎಸ್.ನಗರ, ಅಶ್ವಥ್ ನಗರ,
ಕೀರ್ತಿನಗರ, ದೇವಂಗಿ 1 ನೇ ಹಂತ, ಬಸವೇಶ್ವರನಗರ, ಡಾಲರ್ಸ್ ಕಾಲೋನಿ, ಪವನ ಶ್ರೀ ಬಡಾವಣೆ, ಪೆಬಲ್ಸ್ ಅಪಾರ್ಟ್ಮೆಂಟ್, ಶಾಂತಿನಗರ, ರಾಗಿಗುಡ್ಡ, ಪಾಪ್ಯೂಲರ್ ರೈಸ್‌ಮಿಲ್, ಪೇಸ್ ಕಾಲೇಜ್, ತರಳಬಾಳು ಬಡಾವಣೆ,
ಈಶ್ವರ್ ರೈಸ್ ಮಿಲ್, ಸೇವಾಲಾಲ್ ನಗರ, ತಾವರೆಚಟ್ನಹಳ್ಳಿ, ವಡ್ಡರಹಟ್ಟಿ, ವಿಜಯಲಕ್ಷ್ಮೀ ರೈಸ್ ಮಿಲ್, ದೇವಂಗಿ ತೋಟ, ತಾವರೆಚಟ್ನಹಳ್ಳಿ ಯುಜಿಡಿ ಪ್ಲಾಂಟ್, ಗುಂಡಪ್ಪ ಶೆಡ್ ಯುಜಿಡಿ ಪ್ಲಾಂಟ್, ಶಾದ್ ನಗರ, ಮಲ್ಲಿಕಾರ್ಜುನ ನಗರ,
ರೆಡ್ಡಿ ಲೇಔಟ್, ಜೆಎನ್‌ಎನ್‌ಸಿ ಎಂಜಿನಿಯರಿಂಗ್ ಕಾಲೇಜ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Shivamogga, June 18: MESCOM informed that 66 KV quarterly maintenance work was carried out at the Shivamogga M R S University Main Reception Center on June 20. In this context, MESCA has informed that there will be power outages in the following areas supplied by the Tyavarechatnahalli power distribution center on June 20 from 9:30 am to 5:00 pm.
Details: Shivabasavanagar, Indira Gandhi Layout, Kuvempunagar, Sooda Layout, Trimurti Nagar, Navule, Maruti Layout, Savalanga Road, Sarji Conventional Hall, L.B.S. Nagar, Ashwath Nagar, Kirthinagar, Devangi 1st Phase, Basaveshwaranagar, Dollars Colony, Pawan Sri Layout, Pebbles Apartment, Shantinagar, Ragigudda, Popular Rice Mill, Pace College, Taralabalu Layout,
Eshwar Rice Mill, Sewalal Nagar, Tavarechatnahalli, Vaddarahatti, Vijayalakshmi Rice Mill, Devangi Thota, Tavarechatnahalli UGD Plant, Gundappa Shed UGD Plant, Shad Nagar, Mallikarjuna Nagar, Reddy Layout, JNNC Engineering College and surrounding areas.