shimoga | power cut | Power outage in various places in Shimoga city on June 29 shimoga | power cut | ಶಿವಮೊಗ್ಗ ನಗರದ ವಿವಿಧೆಡೆ ಜೂ. 29 ರಂದು ವಿದ್ಯುತ್ ವ್ಯತ್ಯಯ

shimoga | power cut news | ಶಿವಮೊಗ್ಗ ನಗರ, ತಾಲೂಕಿನ ವಿವಿಧೆಡೆ ಜೂನ್ 21 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ (shivamogga), ಜೂ.19: ಶಿವಮೊಗ್ಗ ನಗರ ಉಪ ವಿಭಾಗ-2 ರ ಮಂಡ್ಲಿ 110/11 ಕೆವಿ ವಿದ್ಯುತ್ ವಿತರಣಾ ಕೇದ್ರದಿಂದ ವಿದ್ಯುತ್ ಸರಬರಾಜು ಆಗುವ ಫೀಡರ್ ನಂ-04, 05, 08, 10 ಮತ್ತ 14 ರ ಕಾರ್ಯಮುಕ್ತತೆ ಪಡೆದು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆಯಲ್ಲಿ, ಕೆಳಕಂಡ ಪ್ರದೇಶಗಳಲ್ಲಿ ಜೂ. 21 ರ ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ವಿವರ : ಕೆ ಆರ್ ವಾಟರ್ ಸಪ್ಲೈ ಕೇಂದ್ರ, ಪೇಪರ್ ಪ್ಯಾಕೇಜ್, ಅನ್ನಪೂರ್ಣೇಶ್ವರಿ ಬಡಾವಣೆ, ಹರಕೆರೆ, ನ್ಯೂ ಮಂಡ್ಲಿ, ಹಳೇ ಮಂಡ್ಲಿ, ಗಂಧರ್ವ ನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ ಆಸ್ಪತ್ರೆ,  

ನಾರಾಯಣ ಹೃದಯಾಲಯ ಆಸ್ಪತ್ರೆ ಹಿಂಭಾಗದ ಪ್ರದೇಶ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಬೆನಕೇಶ್ವರ ರೈಸ್ ಮಿಲ್, ಕುರುಬರ ಪಾಳ್ಯ, ಇಲಿಯಾಜ್ ನಗರ 1ನೇ ಕ್ರಾಸ್ ನಿಂದ 4ನೇ ಕ್ರಾಸ್ ವರೆಗೆ,

ವಿಜಯವಾಣಿ ಪತ್ರಿಕೆ, ಹೊಸಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಕೋರಿದೆ.

ಶಿವಮೊಗ್ಗ, ಜೂ.19: ಶಿವಮೊಗ್ಗ ತಾಲ್ಲೂಕು, ಕುಂಸಿ ಗ್ರಾಮದ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜೂ 21 ರಂದು ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಜೂ. 21 ರ ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ವಿವರ : ಕುಂಸಿ, ಬಾಳೆಕೊಪ್ಪ, ಚೋರಡಿ, ತುಷ್ಟೂರು, ಕೋಣಿಹೂಸೂರು, ಹೊರಬೈಲು, ಶೇಟ್ಟಿಕೆರೆ, ರೇಚಿಕೊಪ್ಪ ಇನ್ನಿತರೆ ಸುತ್ತಮುತ್ತಲ ಹಳ್ಳಿಗಳು,

ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ,

ಮಲ್ಲಾಪುರ, ರಟ್ಟಿಹಳ್ಳಿ ಮತ್ತು ಇನ್ನಿತರೆ ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

power cut area details : Details: KR Water Supply Center, Paper Package, Annapoorneshwari Layout, Harakere, New Mandli, Old Mandli, Gandharva Nagar, Shankara Eye Hospital, Narayana Heart Hospital, Area behind Narayana Hrudayalaya Hospital, Gajanana Garage, Manjunatha Rice Mill, Benakeshwar Rice Mill, Kurubara Palya, Iliaz Nagar 1st Cross to 4th Cross, Vijayavani newspaper,Hosalli and surrounding areas.

Kunsi, Balekoppa, Choradi, Tusthur, Konihusur, Horabailu, Shettikere, Rechikoppa and other surrounding villages, Hornalli, Ramanagara, Muduvala, Yadavala, Devabalu, Tyajavalli, Konagavalli, Hittur, Narayanpura, Mallapur, Rattihalli and other surrounding villages.

powecutnews, #powercut, #poweroutage, #powervarivation, #shimoganews, #shimogapowercutnews, #Shivamogga, #shivamogganews #shimogalocalnews, #shivamogganews #shimoganews, #udayasaakshi #ಉದಯಸಾಕ್ಷಿ #ಉದಯಸಾಕ್ಷಿನ್ಯೂಸ್ #udayasaakshinews #shimoga #shimoganews #shimogalocalnews #shivamogganews, #ಶಿವಮೊಗ್ಗ #ಶಿವಮೊಗ್ಗಸುದ್ದಿ, #ಉದಯಸಾಕ್ಷಿನ್ಯೂಸ್, #ಶಿವಮೊಗ್ಗ, #ಶಿವಮೊಗ್ಗನ್ಯೂಸ್

shimoga APMC vegetable prices | Details of vegetable prices for July 8 in Shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜುಲೈ 8 ರ ತರಕಾರಿ ಬೆಲೆಗಳ ವಿವರ Previous post shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜೂನ್ 20 ರ ತರಕಾರಿ ಬೆಲೆಗಳ ವಿವರ
Special Task Force Police parade on major roads in Shivamogga city! ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ವಿಶೇಷ ಕಾರ್ಯಪಡೆ ಪೊಲೀಸರ ಪಥ ಸಂಚಲನ! Next post shimoga police | ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ವಿಶೇಷ ಕಾರ್ಯಪಡೆ ಪೊಲೀಸರ ಪಥ ಸಂಚಲನ!