Police briefings at public places across Shivamogga district! ಶಿವಮೊಗ್ಗ ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸ್ ಬ್ರೀಫಿಂಗ್!

shimoga | police stations | ಶಿವಮೊಗ್ಗ ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸ್ ಬ್ರೀಫಿಂಗ್!

ಶಿವಮೊಗ್ಗ (shivamogga), ಜೂ. 22: ಶಿವಮೊಗ್ಗ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ, ಆಯಾ ಠಾಣೆಗಳ ಪೊಲೀಸರು ವಾರದ ಬ್ರೀಫಿಂಗ್ (ಸಭೆ) ನಡೆಸಿದರು.

ಈ ಕುರಿತಂತೆ ಭಾನುವಾರ ಜಿಲ್ಲಾ ಪೊಲೀಸ್ ಇಲಾಖೆ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಪೊಲೀಸ್ ಠಾಣೆಗಳ ಇನ್ಸ್’ಪೆಕ್ಟರ್, ಸಬ್ ಇನ್ಸ್’ಪೆಕ್ಟರ್ ಗಳ ನೇತೃತ್ವದಲ್ಲಿ ಸಭೆಗಳು ನಡೆದವು. ಠಾಣಾ ವ್ಯಾಪ್ತಿಗಳ ಸೂಕ್ಷ್ಮ ಸ್ಥಳಗಳು ಹಾಗೂ ಪ್ರಮುಖ ವೃತ್ತಗಳಲ್ಲಿ ಬ್ರೀಫಿಂಗ್ ನಡೆಯಿತು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ವೇಳೆ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ನಿರ್ವಹಿಸಬೇಕಾದ ಕರ್ತವ್ಯಗಳ ಬಗ್ಗೆ, ವಿವರಿಸಲಾಯಿತು. ಜೊತೆಗೆ ಮೇಲಾಧಿಕಾರಿಗಳ ಆದೇಶ ಹಾಗೂ ಸೂಚನೆಗಳ ಬಗ್ಗೆ ತಿಳಿಸಲಾಯಿತು ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

Shivamogga, June 22: The police of the respective stations held weekly briefings (meetings) at important public places within the jurisdiction of all police stations in Shivamogga district. The district police department gave information about this in a statement issued on Sunday.

The meetings were held under the leadership of inspectors and sub-inspectors of police stations. Briefings were held in sensitive areas and important circles within the police station limits, the release said.

shimoga vinobanagara police station limit bommanakatte crime news update shimoga | BREAKING NEWS | ಶಿವಮೊಗ್ಗ : ಕೆರೆ ಏರಿ ಮೇಲೆ ರೌಡಿ ಶೀಟರ್ ಭೀಕರ ಕೊ*ಲೆ! Previous post shimoga | BREAKING NEWS | ಶಿವಮೊಗ್ಗ : ಕೆರೆ ಏರಿ ಮೇಲೆ ರೌಡಿ ಶೀಟರ್ ಭೀಕರ ಕೊ*ಲೆ!
shimoga APMC vegetable prices | Details of vegetable prices for July 18 in Shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜುಲೈ 18 ರ ತರಕಾರಿ ಬೆಲೆಗಳ ವಿವರ Next post shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜೂನ್ 23 ರ ತರಕಾರಿ ಬೆಲೆಗಳ ವಿವರ