
shimoga | ಶಿವಮೊಗ್ಗ : ಅಡಕೆ ತೋಟದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪುರುಷನ ಶ*ವ ಪತ್ತೆ!
ಶಿವಮೊಗ್ಗ (shivamogga), ಜೂ. 23: ಅಡಕೆ ತೋಟದ ಹೊಂಗೆ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅನಾಮಧೇಯ ಪುರುಷನೋರ್ವನ ಶವ ಪತ್ತೆಯಾದ ಘಟನೆ, ಶಿವಮೊಗ್ಗ ನಗರದ ಹೊರವಲಯ ಮಲವಗೊಪ್ಪದಲ್ಲಿ ನಡೆದಿದೆ.
ಮಲವಗೊಪ್ಪದ ರೈಲ್ವೇ ಟ್ರ್ಯಾಕ್ ಉತ್ತರದಲ್ಲಿನ ಅಡಕೆ ತೋಟದಲ್ಲಿ ಘಟನೆ ನಡೆದಿದೆ. ಜೂ. 22 ರ ಬೆಳಿಗ್ಗೆ 6 ಗಂಟೆ ಸರಿಸುಮಾರಿಗೆ ಸದರಿ ವ್ಯಕ್ತಿ ಕಬ್ಬಿಣದ ತಂತಿಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸ್ ಇಲಾಖೆ ಜೂ. 23 ರಂದು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ಮೃತ ವ್ಯಕ್ತಿಗೆ ಸುಮಾರು 35 ರಿಂದ 40 ವರ್ಷ ವಯೋಮಾನವಿದೆ. 5.6 ಅಡಿ ಎತ್ತರ, ಕೋಲು ಮುಖ, ಕಂದು ಬಣ್ಣ, ಸಾಧಾರಣ ಮೈಕಟ್ಟು ಹೊಂದಿರುತ್ತಾರೆ. ಮೈಮೇಲೆ ತಿಳಿ ನೀಲಿ ಬಣ್ಣದ ಟೀ ಶರ್ಟ್ ಹಾಗೂ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದಾರೆ.
ಮೃತ ವ್ಯಕ್ತಿಯ ವಾರಸುದಾರರು ಪತ್ತೆಯಾದಲ್ಲಿ ಕೂಡಲೇ ಗ್ರಾಮಾಂತರ ಪೊಲೀಸ್ ಠಾಣೆ ದೂ.ಸಂ: 08182 261418, 9480803350, 08182-261410, 9480803332, 100, 08182-261400 ಗೆ ಮಾಹಿತಿ ನೀಡಲು ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್’ಪೆಕ್ಟರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Shivamogga, June 23: The body of an unidentified man was found hanging from a honge tree in an orchard in Malavagoppa, on the outskirts of Shivamogga city. The Sub-Inspector of the Rural Police Station said in a statement that if the heirs of the deceased are found, they should immediately inform the Rural Police Station on the following numbers: 08182 261418, 9480803350, 08182-261410, 9480803332, 100, 08182-261400.
More Stories
shimoga | ಶಿವಮೊಗ್ಗ : ಸಾರ್ವಜನಿಕರ ಅಹವಾಲು ಆಲಿಸಿದ ಆಯುಕ್ತ ಕೆ ಎ ದಯಾನಂದ್
Shivamogga: KHB Commissioner K A Dayanand listened to the public’s grievance
ಶಿವಮೊಗ್ಗ : ಸಾರ್ವಜನಿಕರ ಅಹವಾಲು ಆಲಿಸಿದ ಕೆ ಹೆಚ್ ಬಿ ಆಯುಕ್ತ ಕೆ ಎ ದಯಾನಂದ್
shimoga crime news | ಹೋಟೆಲ್, ಅಂಗಡಿ ಮುಂಭಾಗ ಮದ್ಯ ಸೇವನೆಗೆ ಅವಕಾಶ : ಕೇಸ್ ದಾಖಲು!
Allowing alcohol consumption in front of the hotel and shop: File a case!
ಹೋಟೆಲ್, ಅಂಗಡಿ ಮುಂಭಾಗ ಮದ್ಯ ಸೇವನೆಗೆ ಅವಕಾಶ : ಕೇಸ್ ದಾಖಲು!
shimoga | ಶಿವಮೊಗ್ಗ : ವಿವಿಧೆಡೆ ದಿಡೀರ್ ಭೇಟಿಯಿತ್ತು ಪರಿಶೀಲಿಸಿದ ಕೆಹೆಚ್’ಬಿ ಆಯುಕ್ತ ಕೆ ಎ ದಯಾನಂದ್!
Shivamogga : KHB Commissioner K A Dayanand made a surprise visit to various places and inspected!
ಶಿವಮೊಗ್ಗ : ವಿವಿಧೆಡೆ ದಿಡೀರ್ ಭೇಟಿಯಿತ್ತು ಪರಿಶೀಲಿಸಿದ ಕೆಹೆಚ್’ಬಿ ಆಯುಕ್ತ ಕೆ ಎ ದಯಾನಂದ್!
shimoga | ಶಿವಮೊಗ್ಗ : ಗಾಂಜಾ ಅಮಲು – ಮೂವರ ವಿರುದ್ದ ಕೇಸ್!
Shivamogga : Cannabis consumption – Case against three!
ಶಿವಮೊಗ್ಗ : ಗಾಂಜಾ ಅಮಲು – ಮೂವರ ವಿರುದ್ದ ಕೇಸ್!
shimoga | power cut | ಶಿವಮೊಗ್ಗ : ಜು. 20 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!
Shivamogga: Power outage in various places on July 20 th!
ಶಿವಮೊಗ್ಗ : ಜು. 20 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!
Shimoga Tahsildar | ಏನೀದು ಉಚಿತ ಇ – ಪೌತಿ ಆಂದೋಲನ? ಶಿವಮೊಗ್ಗ ತಹಶೀಲ್ದಾರ್ ರಾಜೀವ್ ಹೇಳಿದ್ದೇನು?
What is the free e-Pauti movement? What did Shivamogga Tahsildar Rajiv say?
ಏನೀದು ಉಚಿತ ಇ – ಪೌತಿ ಆಂದೋಲನ? ಶಿವಮೊಗ್ಗ ತಹಶೀಲ್ದಾರ್ ರಾಜೀವ್ ಹೇಳಿದ್ದೇನು?