Heavy rain: Holiday declared for schools and colleges in Hosanagar taluk on July 3rd! ಭಾರೀ ಮಳೆ : ಹೊಸನಗರ ತಾಲೂಕಿನ ಶಾಲಾ – ಕಾಲೇಜುಗಳಿಗೆ ಜು. 3 ರಂದು ರಜೆ ಘೋಷಣೆ!

hosanagara BREAKING NEWS | ಭಾರೀ ಮಳೆ : ಹೊಸನಗರ ತಾಲೂಕಿನ ಶಾಲಾ – ಕಾಲೇಜುಗಳಿಗೆ ಜೂ. 25 ರಂದು ರಜೆ ಘೋಷಣೆ!

ಹೊಸನಗರ (hosangar), ಜೂ. 25: ಹೊಸನಗರ ತಾಲೂಕಿನಾದ್ಯಂತ ಕಳೆದ ಕೆಲ ದಿನಗಳಿಂದ ಆರಿದ್ರಾ ಮಳೆಯ ಆರ್ಭಟ ಜೋರಾಗಿದೆ. ವ್ಯಾಪಕ ಮಳೆಯಾಗುತ್ತಿದೆ.

ಭಾರೀ ಮಳೆಯ ಕಾರಣದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜೂನ್ 25 ರಂದು ಹೊಸನಗರ ತಾಲೂಕಿನ ಶಾಲಾ – ಕಾಲೇಜು, ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಿ ಹೊಸನಗರ ತಹಶೀಲ್ದಾರ್ ರಶ್ಮೀ ಹಾಲೇಶ್ ಅವರು ಆದೇಶ ಹೊರಡಿಸಿದ್ದಾರೆ.

ತಾಲೂಕಿನಾದ್ಯಂತ ಮಳೆ ಹಾಗೂ ಗಾಳಿಯ ಪ್ರಮಾಣ ಹೆಚ್ಚಿದೆ. ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಜೂನ್ 25 ರಂದು ಶಾಲಾ – ಕಾಲೇಜು, ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Hosanagar, June 25: The torrential rains have continued across Hosanagar taluk for the past few days. There is widespread rainfall. Hosanagar Tahsildar Rashmi Halesh announced a holiday for schools, colleges and anganwadis in Hosanagar taluk on June 25 as a precautionary measure due to heavy rains.

Rain and wind have increased across the taluk. He informed that a holiday has been declared for schools, colleges and anganwadis on June 25th for the safety of students.

shimoga APMC vegetable prices | Details of vegetable prices for July 18 in Shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜುಲೈ 18 ರ ತರಕಾರಿ ಬೆಲೆಗಳ ವಿವರ Previous post shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜೂನ್ 25 ರ ತರಕಾರಿ ಬೆಲೆಗಳ ವಿವರ
Sigandur Bridge Program: Siddaramaiah lashes out at BJP leaders! ಸಿಗಂದೂರು ಸೇತುವೆ ಕಾರ್ಯಕ್ರಮ : ಬಿಜೆಪಿ ನಾಯಕರ ವಿರುದ್ದ ಸಿದ್ದರಾಮಯ್ಯ ಗರಂ! Next post sigandur bridge | ರಾಜ್ಯದ ಅತೀ ಉದ್ದದ ಕೇಬಲ್ ಆಧಾರಿತ ಸಿಗಂದೂರು ಸೇತುವೆ ಕಾಮಗಾರಿ ಅಂತಿಮ ಹಂತಕ್ಕೆ : ಉದ್ಘಾಟನೆಗೆ ದಿನಗಣನೆ!