Shimoga : Power outage at various places on July 17 ಶಿವಮೊಗ್ಗ : ಜುಲೈ 17 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

shimoga | power cut news | ಶಿವಮೊಗ್ಗ ನಗರ, ತಾಲೂಕಿನ ವಿವಿಧೆಡೆ ಜೂ. 26, 27 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ,ಜೂ. 25: ಶಿವಮೊಗ್ಗ ನಗರ ಉಪ ವಿಭಾಗ – 2 ಘಟಕ – 06ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ನಡೆಯುತ್ತಿರುವುದರಿಂದ, ಜೂ.26 ರ ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ೀ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ವಿವರ : ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಭವಾನಿ ಲೇಔಟ್, ಆಶ್ರಯ ಬಡಾವಣೆ, ಚಾಲುಕ್ಯ ನಗರ, ಕೆಹೆಚ್‌ಬಿ ಕಾಲೋನಿ, ಹಳೆ ಊರು ಗೋಪಿಶೆಟ್ಟಿಕೊಪ್ಪ, ಮಂಜಪ್ಪ ಬಸಪ್ಪ ಲೇಔಟ್, ಜಿಎಸ್ ಕ್ಯಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ,

ಕಾಮತ್ ಲೇಔಟ್, ಮೇಲಿನ ತುಂಗಾನಗರ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ನಗರ ಉಪ ವಿಭಾಗ-2 ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

power cut details : Gopishettikoppa, Siddeshwara Circle, Bhavani Layout, Ashraya Layout, Chalukya Nagar, KHB Colony, Old Town Gopishettikoppa, Manjappa Basappa Layout, GS Casting, Somanna Factory, Salim Factory, Kamath Layout, Upper Tunganagar

ಶಿವಮೊಗ್ಗ, ಜೂ. 25: ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ, ಜೂ. 26 ರಂದು ಮೊದಲ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಜೂ. 26 ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಸದರಿ ವಿದ್ಯುತ್ ವಿತರಣಾ ಕೇಂದ್ರದ ವಿದ್ಯುತ್ ಸರಬರಾಜಾಗುವ ಕೆಳಕಂಡ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದೆ.

ವಿವರ : ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಮೈಸವಳ್ಳಿ, ಸೇವಾಲಾಲ್ ನಗರ,

ವೀರಣ್ಣನಬೆನವಳ್ಳಿ, ಇಟ್ಟಿಗೇಹಳ್ಳಿ ಹಾಗೂ ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಶಿವಮೊಗ್ಗ, ಜೂ. 25: ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಬಳಿ ಜೂ. 27 ರಂದು ವಿದ್ಯುತ್ ಉಪಕರಣಗಳ ದುರಸ್ಥಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಜೂ.27 ರಂದು ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ವಿವರ : ಗಾಂಧಿಬಜಾರ್, ಸಾರ್ವಕರ್ ನಗರ, ಮೀನು ಮಾರುಕಟ್ಟೆ, ತಿರುಪಳಯ್ಯನ ಕೇರಿ, ಎಲೆರೇವಣ್ಣ ಕೇರಿ, ಆನವೇರಪ್ಪ ಕೇರಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

A MESCOM statement said that there will be power outages in Gandhi Bazaar, Sarvakar Nagar, Fish Market, Tirupalayana Keri, Elerevanna Keri, Anaverappa Keri and surrounding areas, and the public is requested to cooperate.

powecutnews, #powercut, #poweroutage, #powervarivation, #shimoganews, #shimogapowercutnews, #Shivamogga, #shivamogganews #shimogalocalnews, #shivamogganews #shimoganews, #udayasaakshi #ಉದಯಸಾಕ್ಷಿ #ಉದಯಸಾಕ್ಷಿನ್ಯೂಸ್ #udayasaakshinews #shimoga #shimoganews #shimogalocalnews #shivamogganews, #ಶಿವಮೊಗ್ಗ #ಶಿವಮೊಗ್ಗಸುದ್ದಿ, #ಉದಯಸಾಕ್ಷಿನ್ಯೂಸ್, #ಶಿವಮೊಗ್ಗ, #ಶಿವಮೊಗ್ಗನ್ಯೂಸ್

Sigandur Bridge Program: Siddaramaiah lashes out at BJP leaders! ಸಿಗಂದೂರು ಸೇತುವೆ ಕಾರ್ಯಕ್ರಮ : ಬಿಜೆಪಿ ನಾಯಕರ ವಿರುದ್ದ ಸಿದ್ದರಾಮಯ್ಯ ಗರಂ! Previous post sigandur bridge | ರಾಜ್ಯದ ಅತೀ ಉದ್ದದ ಕೇಬಲ್ ಆಧಾರಿತ ಸಿಗಂದೂರು ಸೇತುವೆ ಕಾಮಗಾರಿ ಅಂತಿಮ ಹಂತಕ್ಕೆ : ಉದ್ಘಾಟನೆಗೆ ದಿನಗಣನೆ!
Shivamogga: School bus safety – Warning to private educational institutions! shimoga | ಶಿವಮೊಗ್ಗ : ಶಾಲಾ ಬಸ್ ಗಳ ಸುರಕ್ಷತೆ – ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ವಾರ್ನಿಂಗ್! Next post shimoga | ಶಿವಮೊಗ್ಗ : ಶಾಲಾ ಬಸ್ ಗಳ ಸುರಕ್ಷತೆ – ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ವಾರ್ನಿಂಗ್!