
shimoga accident news | ಶಿವಮೊಗ್ಗ : ಮರಕ್ಕೆ ಡಿಕ್ಕಿ ಹೊಡೆದ ಟಿಟಿ – ಬೆಂಗಳೂರಿನಿಂದ ಸಿಗಂದೂರಿಗೆ ಹೊರಟವರು ಅಪಾಯದಿಂದ ಪಾರು!
ಶಿವಮೊಗ್ಗ (shivamogga), ಜು. 3: ಚಾಲನೆಯ ನಿಯಂತ್ರಣ ಕಳೆದುಕೊಂಡ ಟೆಂಪೋ ಟ್ರಾವೆಲರ್ ವಾಹನವೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಘಟನೆ, ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ದಾನಂದಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಜುಲೈ 4 ರ ಮುಂಜಾನೆ ನಡೆದಿದೆ.
ಸದರಿ ವಾಹನ ಬೆಂಗಳೂರಿನಿಂದ ಶಿವಮೊಗ್ಗ ನಗರದ ಮಾರ್ಗವಾಗಿ ಸಾಗರ ತಾಲೂಕಿನ ಧಾರ್ಮಿಕ ಕ್ಷೇತ್ರ ಸಿಗಂದೂರಿಗೆ ತೆರಳುತ್ತಿತ್ತು ಎಂಬ ಮಾಹಿತಿ ಲಭ್ಯವಾಗದೆ.
ರಸ್ತೆಯಲ್ಲಿ ಅಡ್ಡ ಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ಚಾಲಕ ತಪ್ಪಿಸಲು ಹೋದ ವೇಳೆ, ಚಾಲನೆಯ ನಿಯಂತ್ರಣ ಕಳೆದುಕೊಂಡು ಮರಕ್ಕೆ ವಾಹನ ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ.
ವಾಹನದಲ್ಲಿ ಒಂದೇ ಕುಟುಂಬದ ಸುಮಾರು 12 ಜನರು ಪ್ರಯಾಣಿಸುತ್ತಿದ್ದರು. ಸಣ್ಣಪುಟ್ಟ ಗಾಯವಾಗಿದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ಧಾರೆ ಎಂದು ತಿಳಿದುಬಂದಿದೆ.
ವಾಹನದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ರಭಸಕ್ಕೆ ನೀಲಗಿರಿ ಮರ ಉರುಳಿ ಬಿದ್ದಿದೆ. ಅಪಘಾತದ ಕುರಿತಂತೆ ಕುಂಸಿ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲವೆಂಬ ಮಾಹಿತಿ ಲಭ್ಯವಾಗಿದೆ.
Shimoga, July 3: A Tempo Traveler lost control and hit a roadside tree on the National Highway near Danandi near Ayanur in Shimoga taluk in the early hours of July 3. The vehicle was going from Bangalore to Siganduri, a religious site in Sagar taluk via Shimoga city. The front of the vehicle was completely crushed. Due to the accident, the Eucalyptus tree fell down. Information is available that no complaint has been registered in Kusi Police Station regarding the accident.
More Stories
shimoga | ಶಿವಮೊಗ್ಗ : ಸಾರ್ವಜನಿಕರ ಅಹವಾಲು ಆಲಿಸಿದ ಆಯುಕ್ತ ಕೆ ಎ ದಯಾನಂದ್
Shivamogga: KHB Commissioner K A Dayanand listened to the public’s grievance
ಶಿವಮೊಗ್ಗ : ಸಾರ್ವಜನಿಕರ ಅಹವಾಲು ಆಲಿಸಿದ ಕೆ ಹೆಚ್ ಬಿ ಆಯುಕ್ತ ಕೆ ಎ ದಯಾನಂದ್
shimoga crime news | ಹೋಟೆಲ್, ಅಂಗಡಿ ಮುಂಭಾಗ ಮದ್ಯ ಸೇವನೆಗೆ ಅವಕಾಶ : ಕೇಸ್ ದಾಖಲು!
Allowing alcohol consumption in front of the hotel and shop: File a case!
ಹೋಟೆಲ್, ಅಂಗಡಿ ಮುಂಭಾಗ ಮದ್ಯ ಸೇವನೆಗೆ ಅವಕಾಶ : ಕೇಸ್ ದಾಖಲು!
shimoga | ಶಿವಮೊಗ್ಗ : ವಿವಿಧೆಡೆ ದಿಡೀರ್ ಭೇಟಿಯಿತ್ತು ಪರಿಶೀಲಿಸಿದ ಕೆಹೆಚ್’ಬಿ ಆಯುಕ್ತ ಕೆ ಎ ದಯಾನಂದ್!
Shivamogga : KHB Commissioner K A Dayanand made a surprise visit to various places and inspected!
ಶಿವಮೊಗ್ಗ : ವಿವಿಧೆಡೆ ದಿಡೀರ್ ಭೇಟಿಯಿತ್ತು ಪರಿಶೀಲಿಸಿದ ಕೆಹೆಚ್’ಬಿ ಆಯುಕ್ತ ಕೆ ಎ ದಯಾನಂದ್!
shimoga | ಶಿವಮೊಗ್ಗ : ಗಾಂಜಾ ಅಮಲು – ಮೂವರ ವಿರುದ್ದ ಕೇಸ್!
Shivamogga : Cannabis consumption – Case against three!
ಶಿವಮೊಗ್ಗ : ಗಾಂಜಾ ಅಮಲು – ಮೂವರ ವಿರುದ್ದ ಕೇಸ್!
shimoga | power cut | ಶಿವಮೊಗ್ಗ : ಜು. 20 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!
Shivamogga: Power outage in various places on July 20 th!
ಶಿವಮೊಗ್ಗ : ಜು. 20 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!
Shimoga Tahsildar | ಏನೀದು ಉಚಿತ ಇ – ಪೌತಿ ಆಂದೋಲನ? ಶಿವಮೊಗ್ಗ ತಹಶೀಲ್ದಾರ್ ರಾಜೀವ್ ಹೇಳಿದ್ದೇನು?
What is the free e-Pauti movement? What did Shivamogga Tahsildar Rajiv say?
ಏನೀದು ಉಚಿತ ಇ – ಪೌತಿ ಆಂದೋಲನ? ಶಿವಮೊಗ್ಗ ತಹಶೀಲ್ದಾರ್ ರಾಜೀವ್ ಹೇಳಿದ್ದೇನು?