ಜ.17 ರಂದು ತೀರ್ಥಹಳ್ಳಿಯಲ್ಲಿ ಮೆಸ್ಕಾಂ ಜನ ಸಂಪರ್ಕ ಸಭೆ

ಶಿವಮೊಗ್ಗ, ಜ.12: ತೀರ್ಥಹಳ್ಳಿ ಉಪವಿಭಾಗ ಕಚೇರಿಯಲ್ಲಿ ಜ.17 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸಲಾಗುತ್ತದೆ. ಗ್ರಾಹಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Previous post ಶಿವಮೊಗ್ಗ : ಸೂಡಾ ನಿವೇಶನ ಅರ್ಜಿ ವಿತರಣೆಗೆ ತಾತ್ಕಾಲಿಕ ತಡೆ!
Next post ಸನ್‌ಪ್ಯೂರ್‌ನಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ