ಜ.19 ರಂದು ಶಿವಮೊಗ್ಗ ನಗರ ಹಾಗೂ ತಾಲೂಕಿನ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ, ಜ. 17:  ನಗರ ಉಪ ವಿಭಾಗ-2 ರ ಮಂಡ್ಲಿ ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ಜ‌.19 ರಂದು ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಕಾರಣದಿಂದು ಅಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.

ಪಿಯರ್‍ಲೈಟ್, ಪೇಪರ್ ಪ್ಯಾಕೇಜ್, ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‍ಬಿ ಕಾಲೋನಿ, ಮೇಲಿನ ತುಂಗಾನಗರ, ಕೆಳಗಿನ ತುಂಗಾನಗರ, ಪದ್ಮ ಟಾಕೀಸ್, ಮಂಜುನಾಥ ಬಡಾವಣೆ, ಹಳೇ ಗೋಪಿಶೆಟ್ಟಿಕೊಪ್ಪ, 

ಮಲ್ಲಿಕಾರ್ಜುನ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎನ್‍.ಟಿ. ರಸ್ತೆ, ಬಿ.ಹೆಚ್. ರಸ್ತೆ, ಓ.ಟಿ. ರಸ್ತೆ, ಕೆಎಸ್‍ಆರ್‍ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣ, ಜೆ.ಸಿ ನಗರ, ಬಿಹೆಚ್ ರಸ್ತೆ, ಬುದ್ದ ನಗರ, ಅಮೀರ್ ಅಹ್ಮದ್ ಸರ್ಕಲ್, ಆರ್’ಎಂಎಲ್ ನಗರ, ಭಾರತಿ ಕಾಲೋನಿ, ಸವಾರ್‍ಲೈನ್ ರಸ್ತೆ, ಪಂಚವಟಿ ಕಾಲೋನಿ, ಮಂಜುನಾಥ ಬಡಾವಣೆ, ಖಾಜಿ ನಗರ, ಟಿಪ್ಪುನಗರ, ಗಾರ್ಡನ್ ಏರಿಯಾ, ನೆಹರು ರಸ್ತೆ, ಮಿಳಘಟ್ಟ, ಆನಂದರಾವ್ ಬಡಾವಣೆ, ಇಲಿಯಾಜ್ ನಗರ 1ನೇ ಕ್ರಾಸ್ ನಿಂದ 14 ನೇ ಕ್ರಾಸ್, 

100 ಅಡಿ ರಸ್ತೆ, ಫಾರೂಕ್ಯ ಶಾದಿಮಹಲ್, ಇಲಿಯಾಜ್ ನಗರ, ಮಂಡಕ್ಕಿ ಭಟ್ಟಿ, ಟಿಪ್ಪುನಗರ,  ಖಾಜಿ ನಗರ, 80 ಅಡಿ ರಸ್ತೆ, ಕಾಮತ್ ಲೇಔಟ್, ಅಣ್ಣಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, 

ಎಫ್-06 ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಎಫ್-17 ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್ ಹಾಗೂ ಹನುಮಂತಾಪುರ, ಶರಾವತಿ ನಗರ, ಶಾರದ ಕಾಲೋನಿ, ಸುತ್ತಮುತ್ತಲಿನ ಐಪಿ ಲಿಮಿಟ್‍ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

Previous post ಶಿವಮೊಗ್ಗ ತಾಲೂಕಿನ ಹೊಳಲೂರಿನಲ್ಲಿ ಕಂದಾಯ ಸಚಿವರ ಗ್ರಾಮ ವಾಸ್ತವ್ಯ!
Next post ಅಸೆಂಬ್ಲಿ ಎಲೆಕ್ಷನ್ : ಶಿವಮೊಗ್ಗದಲ್ಲಿ ಆರ್.ಎ.ಎಫ್. ರೌಂಡ್ಸ್!