ಬಿ.ಎಸ್.ಯಡಿಯೂರಪ್ಪ ಭೇಟಿಯಾದ ಶಾಸಕ ಕೆ.ಬಿ.ಅಶೋಕನಾಯ್ಕ್

ಶಿವಮೊಗ್ಗ, ಜ. 20: ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ ನಾಯ್ಕ ಅವರು ತಮ್ಮ ಹುಟ್ಟು ಹಬ್ಬದ ಅಂಗವಾಗಿ, ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿ‌‌.ಎಸ್.ಯಡಿಯೂರಪ್ಪ ರವರನ್ನು ಶಿವಮೊಗ್ಗ ನಗರದ ನಿವಾಸದಲ್ಲಿ ಶುಕ್ರವಾರ ಭೇಟಿ ಮಾಡಿ ಆಶಿರ್ವಾದ ಪಡೆದರು.

ಈ ಸಂದರ್ಭದಲ್ಲಿ ಸಚಿವರಾದ ಭೈರತಿ ಬಸವರಾಜ್, ಲೋಕಸಭಾ ಸಂಸದರಾದ ಬಿ.ವೈ.ರಾಘವೇಂದ್ರ ಉಪಸ್ಥಿತರಿದ್ದರು.

Previous post ಪ್ರಧಾನಮಂತ್ರಿ ವಿಮಾನ ಲ್ಯಾಂಡಿಂಗ್ ಮಾಡಿಸುವ ಮೂಲಕ ಉದ್ಘಾಟನೆ!
Next post ಶಿವಮೊಗ್ಗ ನಗರದ ವಿವಿಧೆಡೆ ಜ.22 ರಂದು ವಿದ್ಯುತ್ ವ್ಯತ್ಯಯ