ಶಿವಮೊಗ್ಗ ಸಕ್ರೆಬೈಲು ಆನೆ ಬಿಡಾರದಲ್ಲಿ ವಿಶ್ವ ಆನೆಗಳ ದಿನಾಚರಣೆ

ಶಿವಮೊಗ್ಗ : ಸಕ್ರೆಬೈಲು ಆನೆ ಬಿಡಾರದಲ್ಲಿ ವಿಶ್ವ ಆನೆಗಳ ದಿನಾಚರಣೆ

ಶಿವಮೊಗ್ಗ, ಆ. 12: ಶಿವಮೊಗ್ಗ ತಾಲೂಕಿನ ಸಕ್ರೆಬೈಲು ಆನೆ ಬಿಡಾರದಲ್ಲಿ ಶನಿವಾರ ವಿಶ್ವ ಆನೆಗಳ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಬಿಡಾರದ ಆನೆಗಳನ್ನು ಆಕರ್ಷಕವಾಗಿ ಸಿಂಗರಿಸಿ ಪೂಜಿಸಲಾಯಿತು. ವಿವಿಧ ಶಾಲೆಗಳ ಮಕ್ಕಳಿಂದ ಜಾಥಾ ನಡೆಯಿತು. ಹಾಗೆಯೇ ಆನೆಗಳಿಗೆ ವಿಶೇಷ ಆಹಾರ ನೀಡಲಾಯಿತು. ಆನೆಗಳ ಜೀವನ ಶೈಲಿಯ ಕುರಿತಂತೆ ತಜ್ಞರ ಉಪನ್ಯಾಸಗಳು ಜರುಗಿದವು. ಸಮಾರಂಭದಲ್ಲಿ ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಸೇರಿದಂತೆ ಮೊದಲಾದವರಿದ್ದರು.

ಶಿವಮೊಗ್ಗ ಸಕ್ರೆಬೈಲು ಆನೆ ಬಿಡಾರದಲ್ಲಿ ವಿಶ್ವ ಆನೆಗಳ ದಿನಾಚರಣೆ
ಶಿವಮೊಗ್ಗ ಸಕ್ರೆಬೈಲು ಆನೆ ಬಿಡಾರದಲ್ಲಿ ವಿಶ್ವ ಆನೆಗಳ ದಿನಾಚರಣೆ
ಶಿವಮೊಗ್ಗ ಸಕ್ರೆಬೈಲು ಆನೆ ಬಿಡಾರದಲ್ಲಿ ವಿಶ್ವ ಆನೆಗಳ ದಿನಾಚರಣೆ
ಶಿವಮೊಗ್ಗ ಸಕ್ರೆಬೈಲು ಆನೆ ಬಿಡಾರದಲ್ಲಿ ವಿಶ್ವ ಆನೆಗಳ ದಿನಾಚರಣೆ
ಶಿವಮೊಗ್ಗ ಸಕ್ರೆಬೈಲು ಆನೆ ಬಿಡಾರದಲ್ಲಿ ವಿಶ್ವ ಆನೆಗಳ ದಿನಾಚರಣೆ
ಶಿವಮೊಗ್ಗ ಸಕ್ರೆಬೈಲು ಆನೆ ಬಿಡಾರದಲ್ಲಿ ವಿಶ್ವ ಆನೆಗಳ ದಿನಾಚರಣೆ
ಶಿವಮೊಗ್ಗ ಸಕ್ರೆಬೈಲು ಆನೆ ಬಿಡಾರದಲ್ಲಿ ವಿಶ್ವ ಆನೆಗಳ ದಿನಾಚರಣೆ
ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಬಳಕೆ ನಿಷೇಧ Previous post ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಬಳಕೆ ನಿಷೇಧ
ಪೊಲೀಸ್ ಇಲಾಖೆಯಿಂದ ಜನ ಸಂಪರ್ಕ ಸಭೆ Next post ‘ನಯ ವಂಚಕರ ಮಾತು ನಂಬಿ ಹಣ ಕಳೆದುಕೊಳ್ಳಬೇಡಿ’ : ಸಬ್ ಇನ್ಸ್’ಪೆಕ್ಟರ್ ಮಂಜುನಾಥ್