
ಶಿವಮೊಗ್ಗ : ಮಾಚೇನಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಫೆ.6 ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ, ಫೆ. 5 ನಗರದ ಎಂ.ಆರ್.ಎಸ್ 220 ಕೆ.ವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 110 ಕೆವಿ ಬೇಯ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್-1, ಎಂಸಿಎಫ್-2, ಎಂಸಿಎಫ್-3, ಎಂಸಿಎಫ್-4, ಎಂಸಿಎಫ್-17, ಎಂಸಿಎಫ್-18, ಎಂಸಿಎಫ್-20 ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಫೆ.06 ರ ಬೆಳಿಗ್ಗೆ 9:30 ರಿಂದ ಸಂಜೆ 5:30 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿಗ್ರಾಮ, ಹೊನ್ನವಿಲೆ,
ಮೆ|| ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೊನಿಕ್ಸ್ ಐ ಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
More Stories
shimoga | ಮಹಿಳಾ ಅಧಿಕಾರಿ ಪ್ರಕರಣದ ನಂತರ ಅಕ್ರಮ ಮರಳು ಲೂಟಿಗೆ ಬ್ರೇಕ್ : ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ ಆಡಳಿತ?
shimoga | A temporary break in illegal sand looting after the case of the female officer: Does the administration need to wake up?
shimoga | ಮಹಿಳಾ ಅಧಿಕಾರಿ ಪ್ರಕರಣದ ನಂತರಕ ಅಕ್ರಮ ಮರಳು ಲೂಟಿಗೆ ತಾತ್ಕಾಲಿಕ ಬ್ರೇಕ್ : ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ ಆಡಳಿತ?