ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್ : ಶೇ 3.75 ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿ ಸರ್ಕಾರದ ಆದೇಶ
ಬೆಂಗಳೂರು, ಆ. 21: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಜುಲೈ 1 ರಿಂದ ಜಾರಿಗೆ ಬರುವಂತೆ ಶೇ. 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 38.75ಗೆ ಏರಿಕೆಯಾಗಿದೆ.
UGC/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ಬು ಶೇ. 4 ರಷ್ಟು ಹೆಚ್ಚಿಸಿ (ಶೇ 46 ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ಸರ್ಕಾರಕ್ಕೆ ವಾರ್ಷಿಕ 1109 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ.
More Stories
bengaluru stamped | ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತಕ್ಕೆ ಕಾರಣವೇನು?
What caused the stampede near Chinnaswamy Stadium in Bengaluru?
ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತಕ್ಕೆ ಕಾರಣವೇನು?
bengaluru | ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್, ದೀಪಾ ಬಾಸ್ತಿಗೆ 10 ಲಕ್ಷ ರೂ. ಪುರಸ್ಕಾರ ಘೋಷಣೆ
Booker Prize-winning writers Banu Mushtaq and Deepa Basti to be awarded Rs 10 lakh each
ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ದೀಪಾ ಬಾಸ್ತಿ ಅವರಿಗೆ 10 ಲಕ್ಷ ರೂ. ಪುರಸ್ಕಾರ ಘೋಷಣೆ
bengaluru | ಮಲೆನಾಡ ಭಗೀರಥ ಮಾಜಿ ಸಚಿವ ಬೇಗಾನೆ ರಾಮಯ್ಯ ನಿಧನ : ಏ. 25 ರಂದು ಶಿವಮೊಗ್ಗದಲ್ಲಿ ಅಂತ್ಯ ಸಂಸ್ಕಾರ
Former Minister Begane Ramaiah passes away : Funeral to be held in Shivamogga on April 25
ಮಲೆನಾಡ ಭಗೀರಥ ಮಾಜಿ ಸಚಿವ ಬೇಗಾನೆ ರಾಮಯ್ಯ ನಿಧನ : ಏ. 25 ರಂದು ಶಿವಮೊಗ್ಗದಲ್ಲಿ ಅಂತ್ಯ ಸಂಸ್ಕಾರ
bengaluru | ಬೆಂಗಳೂರು | ಜನಿವಾರ ಪ್ರಕರಣ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
bengaluru | Bangalore | Janivara case: What did CM Siddaramaiah say?
bengaluru | ಬೆಂಗಳೂರು | ಜನಿವಾರ ಪ್ರಕರಣ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
bengaluru | ಬೆಂಗಳೂರು : ನಿವೃತ್ತ ಡಿಜಿ – ಐಜಿಪಿ ಓಂ ಪ್ರಕಾಶ್ ರಾವ್ ಭೀಕರ ಕೊಲೆ!
Retired DG-IGP Om Prakash Rao who served as SP in Shimoga brutally murdered!
ಶಿವಮೊಗ್ಗದಲ್ಲಿ ಎಸ್ಪಿ ಆಗಿ ಕಾರ್ಯನಿರ್ವಹಿಸಿದ್ದ ನಿವೃತ್ತ ಡಿಜಿ – ಐಜಿಪಿ ಓಂ ಪ್ರಕಾಶ್ ರಾವ್ ಭೀಕರ ಕೊಲೆ!
bengaluru | ಗುತ್ತಿಗೆ ಪೌರ ಕಾರ್ಮಿಕರು, ವಾಹನ ಚಾಲಕರ ಸೇವೆ ಕಾಯಂ : ಸಿಎಂ ಮಹತ್ವದ ಘೋಷಣೆ!
Bengaluru | Permanent service for civic workers vehicle drivers: CM makes important announcement!
bengaluru | ಪೌರ ಕಾರ್ಮಿಕರು ವಾಹನ ಚಾಲಕರ ಸೇವೆ ಕಾಯಂ : ಸಿಎಂ ಮಹತ್ವದ ಘೋಷಣೆ!