B Y Vijayendra as BJP State President : Celebration in Shimoga! ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ : ಶಿವಮೊಗ್ಗದಲ್ಲಿ ಸಂಭ್ರಮಾಚರಣೆ!

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ : ಶಿವಮೊಗ್ಗದಲ್ಲಿ ಸಂಭ್ರಮಾಚರಣೆ!

ಶಿವಮೊಗ್ಗ, ನ. 11: ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ.ವಿಜಯೇಂದ್ರ ಅವರು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಶನಿವಾರ ಶಿವಮೊಗ್ಗ ನಗರದಲ್ಲಿ ಅವರ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದರು.

ವಿನೋಬನಗರದಲ್ಲಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸದ ಎದುರು ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ವಿತರಿಸಿ, ಪಕ್ಷದ ಮುಖಂಡರ ಪರವಾಗಿ ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಕಾರ್ಯಕರ್ತರಿಗೆ ಸಿಹಿ ತಿನ್ನಿಸಿ ಸಂತಸ ವ್ಯಕ್ತಪಡಿಸಿದರು.

Why did CM Siddaramaiah say 'Opponents open your eyes...!' ‘ವಿರೋಧಿಗಳೇ ಕಣ್ತೆರೆದು ನೋಡಿ…!’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದೇಕೆ? Previous post ‘ವಿರೋಧಿಗಳೇ ಕಣ್ತೆರೆದು ನೋಡಿ…!’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದೇಕೆ?
Firecracker sales boom in Shimoga: crowded markets - huge turnover! ಶಿವಮೊಗ್ಗದಲ್ಲಿ ಪಟಾಕಿ ಮಾರಾಟ ಜೋರು : ಮಾರುಕಟ್ಟೆಗಳಲ್ಲಿ ಜನಜಂಗುಳಿ - ಭರ್ಜರಿ ವಹಿವಾಟು! Next post ಶಿವಮೊಗ್ಗದಲ್ಲಿ ಪಟಾಕಿ ಮಾರಾಟ ಜೋರು : ಮಾರುಕಟ್ಟೆಗಳಲ್ಲಿ ಜನಜಂಗುಳಿ – ಭರ್ಜರಿ ವಹಿವಾಟು!