Shimoga city january 21 – 22 Variability in drinking water supply ಶಿವಮೊಗ್ಗ ನಗರದಲ್ಲಿ ಜ. 21 – 22 ರಂದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ: ಸಹಕರಿಸಲು ಮನವಿ

ಶಿವಮೊಗ್ಗ ನಗರದಲ್ಲಿ ಜ. 21 – 22 ರಂದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ : ಸಹಕರಿಸಲು ಮನವಿ

ಶಿವಮೊಗ್ಗ, ಜ. 20: ಶಿವಮೊಗ್ಗ ನಗರದಲ್ಲಿ ಜ. 21 ಹಾಗೂ ಜ. 22 ರಂದು ದೈನಂದಿನ ಕುಡಿಯುವ ನೀರು (drinking water) ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ತಿಳಿಸಿದೆ.

ಶಿವಮೊಗ್ಗದ (shivamogga) ಕೃಷ್ಣರಾಜೇಂದ್ರ ಜಲ ಶುದ್ಧೀಕರಣ ಘಟಕಕ್ಕೆ ವಿದ್ಯುತ್ ಪೂರೈಕೆ ನಿಲುಗಡೆ ಮಾಡುತ್ತಿರುವುದರಿಂದ ಎರಡು ದಿನಗಳ ಕಾಲ ನಗರದ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯವಾಗಲಿದೆ.

ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Lakhs of Valuable gold jewelry theft : Goa accused arrested! ಶಿರಾಳಕೊಪ್ಪದಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು : ಗೋವಾದ ವಾಸ್ಕೋದಲ್ಲಿ ನೆಲೆಸಿರುವ ಆರೋಪಿ ಸೆರೆ! Previous post ಶಿರಾಳಕೊಪ್ಪದಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು : ಗೋವಾದ ಆರೋಪಿ ಸೆರೆ!
Lakhs of Construction of parking shed at cost! Shivamoga – Bhadravati Urban Development Authority's move which is hot for discussion ಕಚೇರಿ ಕಾರುಗಳ ನಿಲುಗಡೆಗಾಗಿ ರಸ್ತೆಯಲ್ಲಿಯೇ ಲಕ್ಷಾಂತರ ರೂ. ವೆಚ್ಚದಲ್ಲಿ ಪಾರ್ಕಿಂಗ್ ಶೆಡ್ ನಿರ್ಮಾಣ! *ಚರ್ಚೆಗೆ ಗ್ರಾಸವಾದ ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಕ್ರಮ Next post ಕಚೇರಿ ಕಾರುಗಳ ನಿಲುಗಡೆಗಾಗಿ ರಸ್ತೆಯಲ್ಲಿಯೇ ಲಕ್ಷಾಂತರ ರೂ. ವೆಚ್ಚದಲ್ಲಿ ಪಾರ್ಕಿಂಗ್ ಶೆಡ್ ನಿರ್ಮಾಣ!