
ಜ. 25 ರಂದು ಕುಂಸಿ, ಆಯನೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ
ಶಿವಮೊಗ್ಗ ಜ. 24 : ಶಿವಮೊಗ್ಗ ತಾಲೂಕಿನ ಕುಂಸಿ ಮೆಸ್ಕಾಂ ಉಪ ವಿಭಾಗದ ಕುಂಸಿ ಮತ್ತು ಹಾರನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಜ. 25 ರಂದು ಬೆಳಗ್ಗೆ 09 ರಿಂದ ಸಂಜೆ 06 ಗಂಟೆವರೆಗೆ ಕುಂಸಿ, ಚಿಕ್ಕದಾನವಂದಿ, ದೊಡ್ಡದಾನವಂದಿ, ಜೋರಡಿ, ಬಾಳೆಕೊಪ್ಪ, ತುಪ್ಪೂರು, ಶೆಟ್ಟಿಕೆರೆ, ಕೋಣೆಹೊಸೂರು, ದೊಡ್ಡಿಮಟ್ಟಿ, ಕೊರಗಿ,
ಹುಬ್ಬನಹಳ್ಳಿ, ಹಾರ್ನಳ್ಳಿ, ರಾಮನಗರ, ಕೆಸುವಿನಕಟ್ಟೆ, ವಿಠಗೊಂಡನಕೊಪ್ಪ, ವೀರಣ್ಣನಬೆನವಳ್ಳಿ, ಮುದುವಾಲ, ಯಡವಾಲ, ದೇವಬಾಳ, ತ್ಯಾಜವಳ್ಳಿ, ಕೊನಗವಳ್ಳಿ, ಮಲ್ಲಾಪುರ, ಹಿಟ್ಟೂರು, ಸುತ್ತುಕೋಟೆ,
ಆಯನೂರು, ರಾಗಿಹೊಸಳ್ಳಿ, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ಚಿಕ್ಕಮತ್ತಲಿ, ಚನ್ನಹಳ್ಳಿ, ಇಟ್ಟಿಗೆಹಳ್ಳಿ, ಕಲ್ಲುಕೊಪ್ಪ, ತಮ್ಮಡಿಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಈ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ನೀಡಿದೆ.
In#powercut, #powersupplyvarivation, #shimoganews, #shimogarural, #Shivamogga, #shivamogganews #shimogalocalnews, #shivamogganews #shimoganews, #udayasaakshi #ಉದಯಸಾಕ್ಷಿ #ಉದಯಸಾಕ್ಷಿನ್ಯೂಸ್ #udayasaakshinews #shimoga #shimoganews #shimogalocalnews #shivamogganews #ಶಿವಮೊಗ್ಗ #ಶಿವಮೊಗ್ಗಸುದ್ದಿ, janauray On 25th there was power cut in villages around Kumsi and Ayanur ಜ. 25 ರಂದು ಕುಂಸಿ, ಜ. 25 ರಂದು ಕುಂಸಿ ಆಯನೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ