
ಶಿವಮೊಗ್ಗ ಟ್ರಾಫಿಕ್ ಪೊಲೀಸರಿಂದ ರಕ್ತದಾನ
ಶಿವಮೊಗ್ಗ, ಫೆ. 11: ಶಿವಮೊಗ್ಗ ನಗರದ ಎರಡು ಟ್ರಾಫಿಕ್ ಠಾಣೆಗಳ ಪೊಲೀಸರು ಭಾನುವಾರ ರಕ್ತದಾನ ಮಾಡುವ ಮೂಲಕ ಸಮಾಜ ಸೇವಾ ಕಾರ್ಯ ನಡೆಸಿದ್ದಾರೆ.
ಪೂರ್ವ ಹಾಗೂ ಪಶ್ಚಿಮ ಸಂಚಾರಿ ಠಾಣೆಗಳು ಹಾಗೂ ಆಶಾ ಜ್ಯೋತಿ ರಕ್ತ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಟ್ರಾಫಿಕ್ ಇನ್ಸ್‌ಪೆಕ್ಟರ್ ರವರ ಕಚೇರಿಯಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಟ್ರಾಫಿಕ್ ಸರ್ಕಲ್ ಇನ್ಸ್‌ಪೆಕ್ಟರ್ ಸಂತೋಷ್ ಕುಮಾರ್ ಡಿ. ಕೆ. ಹಾಗೂ ಎರಡು ಠಾಣೆಗಳ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು, ಸಾರ್ವಜನಿಕರು ಸೇರಿದಂತೆ ಒಟ್ಟಾರೆ 25 ಜನರು ರಕ್ತದಾನ ಮಾಡಿದರು.
In#shimoganews, #shimogatrafficpolice, #Shivamogga, #shivamogganews #shimogalocalnews, #shivamogganews #shimoganews, #trafficpoliceshimoga, #udayasaakshi #ಉದಯಸಾಕ್ಷಿ #ಉದಯಸಾಕ್ಷಿನ್ಯೂಸ್ #udayasaakshinews #shimoga #shimoganews #shimogalocalnews #shivamogganews #ಶಿವಮೊಗ್ಗ #ಶಿವಮೊಗ್ಗಸುದ್ದಿ, Blood Donation by Shimoga Traffic Police, ಶಿವಮೊಗ್ಗ ಟ್ರಾಫಿಕ್ ಪೊಲೀಸರಿಂದ ರಕ್ತದಾನ