
ಮಾರ್ಚ್ 8 ರ ಶಿವರಾತ್ರಿ ಹಬ್ಬದಂದು ಮಾಂಸ ಮಾರಾಟ ನಿಷೇಧ!
ಶಿವಮೊಗ್ಗ, ಮಾ. 6: ಮಾರ್ಚ್ 08 ರಂದು ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.
ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
In#shimoganews, #Shivamogga, #shivamogganews #shimogalocalnews, #shivamogganews #shimoganews, #udayasaakshi #ಉದಯಸಾಕ್ಷಿ #ಉದಯಸಾಕ್ಷಿನ್ಯೂಸ್ #udayasaakshinews #shimoga #shimoganews #shimogalocalnews #shivamogganews #ಶಿವಮೊಗ್ಗ #ಶಿವಮೊಗ್ಗಸುದ್ದಿ, #ಶಿವಮೊಗ್ಗನ್ಯೂಸ್, Ban on sale of meat, Ban on sale of meat on the day of Shivratri festival of March 8!, ಮಾರ್ಚ್ 8 ರ ಶಿವರಾತ್ರಿ ಹಬ್ಬದ ದಿನದಂದು ಮಾಂಸ ಮಾರಾಟ ನಿಷೇಧ!, ಮಾಂಸ ಮಾರಾಟ ನಿಷೇಧ!