
ಅಗ್ನಿವೀರ್ ನೇಮಕಾತಿಗೆ ನೋಂದಣಿ ಆರಂಭ
ಶಿವಮೊಗ್ಗ, ಮಾ.3:
2023-24 ನೇ ಸಾಲಿಗೆ ಭಾರತ ಸರ್ಕಾರವು ಅಗ್ನಿವೀರ್ ನೇಮಕಾತಿ ಯೋಜನೆಯಡಿ ಸಶಸ್ತ್ರ ಪಡೆಗೆ ನೇಮಕಾತಿ ಮಾಡಿಕೊಳ್ಳಲು ಆನ್‍ಲೈನ್ ನೋಂದಣಿಯನ್ನು ಆರಂಭಿಸಿದ್ದು, ಮಾರ್ಚ್ 15 ರವರೆಗೆ ನೋಂದಣಿ ಮಾಡಿಕೊಳ್ಳಬಹುದು.
ಅಗ್ನಿವೀರ್ ನೇಮಕಾತಿಯ ಪರೀಕ್ಷೆಗಳು ಏಪ್ರಿಲ್ 17 ರಿಂದ ಆರಂಭವಾಗಲಿದ್ದು ಫೇಸ್-1 ರಲ್ಲಿ ಆನ್‍ಲೈನ್ ಕಂಪ್ಯೂಟರ್ ಆಧಾರಿತ ಸಾಮಾನ್ಯ ಪ್ರವೇಶ ಪರೀಕ್ಷೆ(ಆನ್‍ಲೈನ್ ಸಿಇಇ) ಮತ್ತು ಫೇಸ್-2 ರಲ್ಲಿ ನೇಮಕಾತಿ ರ್ಯಾಲಿ ಮತ್ತು ವೈದ್ಯಕೀಯ ಪರೀಕ್ಷೆ ನಡೆಯಲಿದೆ.
ಆನ್‍ಲೈನ್ ನೋಂದಣಿ ಮತ್ತು ಪರೀಕ್ಷೆ ಕುರಿತಾದ ಹೆಚ್ಚಿನ ಮಾಹಿತಿಯನ್ನು ವೆಬ್‍ಸೈಟ್ www.joinindianarmy.nic.in ಗೆ ಭೇಟಿ ನೀಡಿ ಪಡೆದುಕೊಳ್ಳಬಹುದೆಂದು ಪ್ರಕಟಣೆ ತಿಳಿಸಿದೆ.
2 thoughts on “ಅಗ್ನಿವೀರ್ ನೇಮಕಾತಿಗೆ ನೋಂದಣಿ ಆರಂಭ”
Comments are closed.
More Stories
shimoga | ಮಹಿಳಾ ಅಧಿಕಾರಿ ಪ್ರಕರಣದ ನಂತರ ಅಕ್ರಮ ಮರಳು ಲೂಟಿಗೆ ಬ್ರೇಕ್ : ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ ಆಡಳಿತ?
shimoga | A temporary break in illegal sand looting after the case of the female officer: Does the administration need to wake up?
shimoga | ಮಹಿಳಾ ಅಧಿಕಾರಿ ಪ್ರಕರಣದ ನಂತರಕ ಅಕ್ರಮ ಮರಳು ಲೂಟಿಗೆ ತಾತ್ಕಾಲಿಕ ಬ್ರೇಕ್ : ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ ಆಡಳಿತ?
Its a very helpfull for future
Dream