ಡಿಸಿಸಿ ಬ್ಯಾಂಕ್ ನೇಮಕಾತಿ : ವೆಬ್‌ಸೈಟ್ ನಲ್ಲಿ ಫಲಿತಾಂಶ ಪ್ರಕಟ

ಶಿವಮೊಗ್ಗ, ಮಾ. 6: ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದಲ್ಲಿ ಖಾಲಿಯಿದ್ದ ಹುದ್ದೆಗಳ ನೇಮಕಾತಿಗೆ ನಡೆಸಿದ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗಿದೆ.

ಕಿರಿಯ ಸಹಾಯಕರು/ನಗದು ಗುಮಾಸ್ತರು/ಕ್ಷೇತ್ರಾಧಿಕಾರಿಗಳು, ಅಟೆಂಡರ್, ವಾಹನ ಚಾಲಕರು ಹಾಗೂ ಜಲಗಾರರ ಹುದ್ದೆಯ ನೇಮಕಾತಿಯ ಫಲಿತಾಂಶವನ್ನು 06-03-2023 ರಂದು ಬ್ಯಾಂಕ್ ನ ವೆಬ್‍ಸೈಟ್ www.shimogadccbank.com ಪ್ರಕಟಿಸಲಾಗಿದೆ ಎಂದು ಶಿವಮೊಗ್ಗ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

ಜೋಗ-ಕಾರ್ಗಲ್ Previous post <strong>ಜೋಗ-ಕಾರ್ಗಲ್ ಪಟ್ಟಣ ಪಂಚಾಯ್ತಿ ಹೊರಗುತ್ತಿಗೆ ನೌಕರರ ಮುಷ್ಕರ!</strong>
Next post <strong>ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ : ತಂದೆ ಸಾವು, ಮಗನಿಗೆ ಗಾಯ!</strong>