shimoga | CA Site Allotment : Shimoga-Bhadravati Urban Development Authority Announcement? shimoga | ಸಿಎ ನಿವೇಶನ ಹಂಚಿಕೆ : ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಪ್ರಕಟಣೆಯೇನು?

shimoga | ನಿವೇಶನಕ್ಕೆ ಅರ್ಜಿ ಆಹ್ವಾನ : ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಪ್ರಕಟಣೆಯೇನು?

ಶಿವಮೊಗ್ಗ (shivamogga), ಸೆ. 30: ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು, ಶಿವಮೊಗ್ಗ ನಗರದ ಊರುಗಡೂರು ಬಡಾವಣೆಯಲ್ಲಿ ಅಭಿವೃದ್ದಿಪಡಿಸಿರುವ ವಸತಿ ಬಡಾವಣೆಯಲ್ಲಿ ನಿವೇಶನ ಹಂಚಿಕೆಗೆ ಈಗಾಗಲೇ ಸಾರ್ವಜನಿರಿಂದ ಅರ್ಜಿ ಆಹ್ವಾನಿಸಿದೆ.

ಈ ನಡುವೆ ಸಾರ್ವಜನಿಕರಿಗೆ ಅರ್ಜಿಗಳನ್ನುವಿತರಿಸಲು ನಿಗದಿಪಡಿಸಲಾಗಿದ್ದ, ಕೊನೆಯ ದಿನಾಂಕವನ್ನು ಅಕ್ಟೋಬರ್ 05 ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಈ ಸಂಬಂಧ ಸೆ. 30 ರಂದು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ.

ಉಳಿದಂತೆ ಭರ್ತಿ ಮಾಡಿದ ಅರ್ಜಿ ಸಲ್ಲಿಸಲು, ಈ ಮೊದಲು ನಿಗದಿಪಡಿಸಿದ್ದ ಕೊನೆಯ ದಿನಾಂಕವಾದ ಅಕ್ಟೋಬರ್ 30 ರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

The Shimoga-Bhadravati Urban Development Authority has already invited applications from the public for allotment of plots in the developed housing estate in Oorugadur area of ​​Shimoga city.

film news | Actor Mithun Chakraborty honored with Dadasaheb Phalke Award ಹಿಂದಿ ಚಿತ್ರರಂಗದ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಗೌರವ Previous post shimoga | ಜೀವ ರಕ್ಷಕ ಪೊಲೀಸ್ ಸಿಬ್ಬಂದಿಗಳಿಗೆ ಶಿವಮೊಗ್ಗ ಎಸ್ಪಿ ಸನ್ಮಾನ
Shimoga : Meat sale ban on 2! ಶಿವಮೊಗ್ಗ : ಅಕ್ಟೋಬರ್ 2 ರಂದು ಮಾಂಸ ಮಾರಾಟ ನಿಷೇಧ Next post shimoga | ಶಿವಮೊಗ್ಗ : ಅ. 02 ರಂದು ಮಾಂಸ ಮಾರಾಟ ನಿಷೇಧ!