ಕರ್ನಾಟಕ ಬಂದ್ : ಶಿವಮೊಗ್ಗದಲ್ಲಿ ನೀರಸ ಪ್ರತಿಕ್ರಿಯೆ!

ಕರ್ನಾಟಕ ಬಂದ್ : ಶಿವಮೊಗ್ಗದಲ್ಲಿ ನೀರಸ ಪ್ರತಿಕ್ರಿಯೆ!

ಶಿವಮೊಗ್ಗ, ಸೆ. 29: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ, ಶುಕ್ರವಾರಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಶಿವಮೊಗ್ಗ ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಾಗರೀಕರ ದೈನಂದಿನ ಜನಜೀವನದ ಮೇಲೆ ಯಾವುದೇ ಪರಿಣಾಮ ಬೀರಿಲ್ಲವಾಗಿದೆ.

ಕರ್ನಾಟಕ ಬಂದ್ : ಶಿವಮೊಗ್ಗದಲ್ಲಿ ನೀರಸ ಪ್ರತಿಕ್ರಿಯೆ! Read More
ಮುಂಜಾನೆ ತುಂಗಾ ನದಿಯಲ್ಲಿ ಗಣಪತಿ ವಿಸರ್ಜನೆ : ಶಾಂತಿಯುತವಾಗಿ ನಡೆದ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ

ಮುಂಜಾನೆ ತುಂಗಾ ನದಿಯಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ಶಾಂತಿಯುತವಾಗಿ ನಡೆದ ಮೆರವಣಿಗೆ

ಶಿವಮೊಗ್ಗ, ಸೆ. 29: ಹಿಂದೂ ಮಹಾ ಮಂಡಲದಿಂದ ಭೀಮೇಶ್ವರ ದೇವಾಲಯದಲ್ಲಿ ಪ್ರತಿಷ್ಠಾಪಿಸಿದ್ದ, ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆಯು, ಯಾವುದೇ ಗೊಂದಲ-ಗಡಿಬಿಡಿಗೆ ಆಸ್ಪದವಾಗದಂತೆ ಅತ್ಯಂತ ಶಾಂತಿಯುತವಾಗಿ ಪೂರ್ಣಗೊಂಡಿದೆ. ಇದು ಪೊಲೀಸ್ ಇಲಾಖೆಯನ್ನು ನಿಟ್ಟುಸಿರುವ ಬಿಡುವಂತೆ ಮಾಡಿದೆ.

ಮುಂಜಾನೆ ತುಂಗಾ ನದಿಯಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ಶಾಂತಿಯುತವಾಗಿ ನಡೆದ ಮೆರವಣಿಗೆ Read More
ಕರ್ನಾಟಕ ಬಂದ್ : ಪ್ರತಿಭಟನೆ ನಡೆಸುತ್ತಿದ್ದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ವಶಕ್ಕೆ!

ಕರ್ನಾಟಕ ಬಂದ್ : ಪ್ರತಿಭಟನೆ ನಡೆಸುತ್ತಿದ್ದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ವಶಕ್ಕೆ!

ಶಿವಮೊಗ್ಗ, ಸೆ. 29: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಶುಕ್ರವಾರ ಬೆಳ್ಳಂಬೆಳ್ಳಿಗ್ಗೆ ಶಿವಮೊಗ್ಗ ನಗರದ ಕೆ.ಎಸ್.ಆರ್.ಟಿ.ಸಿ  ಬಸ್ ನಿಲ್ದಾಣ ಆವರಣದಲ್ಲಿ ಬಸ್ ಗಳ ಸಂಚಾರಕ್ಕೆ ತಡೆಯೊಡ್ಡಲು ಮುಂದಾದ, ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಘಟನೆ ನಡೆಯಿತು.

ಕರ್ನಾಟಕ ಬಂದ್ : ಪ್ರತಿಭಟನೆ ನಡೆಸುತ್ತಿದ್ದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ವಶಕ್ಕೆ! Read More