Shimoga: In which areas will there be no electricity on January 31? shimoga | ಶಿವಮೊಗ್ಗ : ಯಾವೆಲ್ಲ ಏರಿಯಾಗಳಲ್ಲಿ ಜ. 31 ರಂದು ವಿದ್ಯುತ್ ಇರಲ್ಲ?

shimoga | ಶಿವಮೊಗ್ಗ ನಗರದ ವಿವಿಧೆಡೆ ಡಿ.19 ರಂದು ವಿದ್ಯುತ್ ವ್ಯತ್ಯಯ!

ಶಿವಮೊಗ್ಗ (shivamogga), ಡಿ. 17: ಶಿವಮೊಗ್ಗ ಮತ್ತು ತಾವರೆಚಟ್ನಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿಸೆಂಬರ್ 19 ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ಕುವೆಂಪುನಗರ, ಎನ್.ಎ.ಎಸ್. ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಬಡಾವಣೆ, ಇಂದಿರಾಗಾಂಧಿ  ಬಡಾವಣೆ, ಜ್ಯೋತಿನಗರ, ಜೆಎನ್‌ಎನ್‌ಸಿ ಕಾಲೇಜು, ಪರ್ಫೆಕ್ಟ್ ಅಲಾಯಿ ಫ್ಯಾಕ್ಟರಿ,

ರೆಡ್ಡಿ ಬಡಾವಣೆ, ಬೊಮ್ಮನಕಟ್ಟೆ ಎ ಬ್ಲಾಕ್ ನಿಂದ ಹೆಚ್ ಬ್ಲಾಕ್‌ವರೆಗೆ, ಹಳೆ ಬೊಮ್ಮನಕಟ್ಟೆ, ವಿನಾಯಕ ಬಡಾವಣೆ, ದೇವಂಗಿ 2ನೇ ಹಂತದ ಬಡಾವಣೆ, ಶಾಂತಿನಗರ, ನವುಲೆ, ಅಶ್ವತ್‌ನಗರ,

ಎಲ್.ಬಿ.ಎಸ್.ನಗರ, ಕೀರ್ತಿನಗರ, ಬಸವೇಶ್ವರ ನಗರ, ಕೃಷಿನಗರ, ತರಳುಬಾಳು ಬಡಾವಣೆ, ಸೇವಾಲಾಲ್‌ನಗರ, ಡಾಲರ್ಸ್ ಕಾಲೋನಿ, ಪವನ ಶ್ರೀ ಬಡಾವಣೆ, ಮಲ್ಲೇಶ್ವರನಗರ, ಗುಂಡಪ್ಪಶೆಡ್, ಶಂಕರ ಮಠ ರಸ್ತೆ, 

ಜಯದೇವ ರೈಸ್‌ಮಿಲ್, ಶಂಕರ ಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

#powercut, #poweroutage, #powercutnews, #poweroutage,

Shimoga Palike | Municipality area revision: Speed in Tumkur - snail pace in Shivamogga! | Continued negligence of public representatives - officials..!! ಪಾಲಿಕೆ ವ್ಯಾಪ್ತಿ ಪರಿಷ್ಕರಣೆ : ತುಮಕೂರಲ್ಲಿ ವೇಗ - ಶಿವಮೊಗ್ಗದಲ್ಲಿ ಆಮೆವೇಗ! | ಮುಂದುವರಿದ ಜನಪ್ರತಿನಿಧಿಗಳು - ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ..!! Previous post shimoga | ಶಿವಮೊಗ್ಗ ಪಾಲಿಕೆ : ಚುನಾವಣೆಯೂ ನಡೆಯುತ್ತಿಲ್ಲ… ವ್ಯಾಪ್ತಿ ಪರಿಷ್ಕರಣೆಯೂ ಆಗುತ್ತಿಲ್ಲ..!
shivamogga | Shimoga : SP checked the fitness of police department vehicles! ಶಿವಮೊಗ್ಗ : ಪೊಲೀಸ್ ಇಲಾಖೆ ವಾಹನಗಳ ಫಿಟ್ನೆಸ್ ಪರಿಶೀಲಿಸಿದ ಎಸ್ಪಿ Next post shimoga | ಶಿವಮೊಗ್ಗ : ಪೊಲೀಸ್ ಇಲಾಖೆ ವಾಹನಗಳ ಫಿಟ್ನೆಸ್ ಪರಿಶೀಲಿಸಿದ SP!