Shivamogga: Power outage in various places on July 20 th! ಶಿವಮೊಗ್ಗ : ಜು. 20 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!

shimoga | ಶಿವಮೊಗ್ಗ : ರಾಷ್ಟ್ರೀಯ ಹೆದ್ಧಾರಿ ಕಾಮಗಾರಿ – ಜ. 10 ರಂದು ವಿದ್ಯುತ್ ವ್ಯತ್ಯಯ!

ಶಿವಮೊಗ್ಗ (shivamogga), ಜ, 8 : ಶಿವಮೊಗ್ಗ ನಗರದ ಉಪ ವಿಭಾಗ – 2 ಘಟಕ – 6 ರ ವ್ಯಾಪ್ತಿಯ ಎನ್ ಟಿ ರಸ್ತೆಯಲ್ಲಿ  ಜನವರಿ 10 ರಂದು ರಾಷ್ಟ್ರೀಯ ಹೆದ್ಧಾರಿ ಕಾಮಗಾರಿ ಹಿನ್ನೆಲೆಯಲ್ಲಿ, 11 ಕೆವಿ ವಿದ್ಯುತ್ ಮಾರ್ಗ ಸ್ಥಳಾಂತರ  ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಜ. 10 ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ಇಂದು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ವಿವರ: ಹರಕೆರೆ, ಮಂಜುನಾಥ್ ರೈಸ್ ಮಿಲ್, ಬೆನಕೇಶ್ವರ ರೈಸ್ ಮಿಲ್, ಶಂಕರ್ ಕಣ್ಣಿನ ಆಸ್ಪತ್ರೆ, ಎನ್ ಹೆಚ್ ಆಸ್ಪತ್ರೆ, ಅನ್ನಪೂರ್ಣೇಶ್ವರಿ ಬಡಾವಣೆ,

ಹೊಸಹಳ್ಳಿ, ಲಕ್ಷ್ಮೀಪುರ, ರಾಮಿನಕೊಪ್ಪ, ಅನುಪಿನಕಟ್ಟೆ, ಹೊಸೂರು, ಐಹೊಳೆ, ಭಾರತಿ ನಗರ, ಶಾರದಾ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ನಗರ ಉಪ ವಿಭಾಗ-2 ಸಹಾಯಕ ಕಾರ್ಯನಿರ್ವಾಹಕ ಇಂಜನಿಯರ್ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Shivamogga, January 8: On January 10, in the background of National Highway work, 11 KV power line relocation work has been started on NT Road under Sub Division – 2 Unit – 6 of Shivamogga city, Mescom said.

In this context, Mescom has informed in a press release issued today that there will be variation in supply in the following places from 10 am to 6 pm on January 10. #powercut, #poweroutage, #powervariation,

bengaluru | Award in the name of film actress Jayanti: CM announced bengaluru | ಚಿತ್ರನಟಿ ಜಯಂತಿ ಹೆಸರಿನಲ್ಲಿ ಪ್ರಶಸ್ತಿ : ಸಿಎಂ ಘೋಷಣೆ Previous post bengaluru | ಚಿತ್ರನಟಿ ಜಯಂತಿ ಹೆಸರಿನಲ್ಲಿ ಪ್ರಶಸ್ತಿ : ಸಿಎಂ ಘೋಷಣೆ
shimoga | Shimoga: Pothole danger - is the water board waiting for the sacrifice of life..?! shimoga | ಶಿವಮೊಗ್ಗ : ಗುಂಡಿ ಗಂಡಾಂತರ – ಜೀವ ಬಲಿಗೆ ಕಾದಿದೆಯೇ ಜಲ ಮಂಡಳಿ..?! Next post shimoga | ಶಿವಮೊಗ್ಗ : ಗುಂಡಿ ಗಂಡಾಂತರ – ಜೀವ ಬಲಿಗೆ ಕಾದಿದೆಯೇ ಜಲ ಮಂಡಳಿ..?!