Power outage in areas around Shivamogga Airport on Sept. 23 ಶಿವಮೊಗ್ಗ ವಿಮಾನ ನಿಲ್ದಾಣ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೆ. 23 ರಂದು ವಿದ್ಯುತ್ ವ್ಯತ್ಯಯ

shimoga | ಶಿವಮೊಗ್ಗ : ಕಲ್ಲಳ್ಳಿ ಸುತ್ತಮುತ್ತ ಫೆ.15 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ (shivamogga), ಫೆ. 14: ಶಿವಮೊಗ್ಗ ನಗರದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ, ಫೆ. 15 ರಂದು ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಕುರಿತಂತೆ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಹಿನ್ನೆಲೆಯಲ್ಲಿ ಫೆ 15 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.

ವಿವರ : ಕಲ್ಲಹಳ್ಳಿ ಎಫ್ ಬ್ಲಾಕ್, ಅಣ್ಣಾ ಹಜಾರೆ ಪಾರ್ಕ್, ಬಸವ ಮಂಟಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Shimoga, Feb 14: Mescom informed that emergency work has been started on Feb 15 in Alkola power distribution center area of ​​Shimoga city. In this background, Mescom has informed that there will be power interruption in the following areas on February 15 from 10 am to 5.30 pm.

Details: There will be power outage in Kallahalli F Block, Anna Hazare Park, Basava Mantapa and surrounding areas. Mescom has asked the public to cooperate.

ಶಿವಮೊಗ್ಗದ ಊರುಗಡೂರು ಸುತ್ತಮುತ್ತ ಫೆ.15 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ (shimoga), ಫೆ. 14; ಶಿವಮೊಗ್ಗ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ, ರಸ್ತೆ ಅಗಲೀಕರಣ ನಿಮಿತ್ತ, ಫೆ. 15 ರಂದು ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಕುರಿತಂತೆ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಹಿನ್ನೆಲೆಯಲ್ಲಿ ಫೆ. 15 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ ಎಂದು ಮಾಹಿತಿ ನೀಡಿದೆ.

ವಿವರ : ಮದರಿಪಾಳ್ಯ, ಊರುಗಡೂರು, ಬೈಪಾಸ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Shimoga, February 14; According to Mescom, on February 15, the work of shifting of electric poles was started in the area of ​​Shimoga Mandli Power Distribution Center due to road widening.

Details: There will be power interruption in Madaripalya, Urugadur, Bypass Road and surrounding areas. Mescom has asked the public to cooperate.

bengaluru | What is the government mandate to control harassment of micro finance institutions? bengaluru | ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರದ ಆದೇಶವೇನು? Previous post bengaluru | ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರದ ಆದೇಶವೇನು?
shimoga | Under the leadership of Shivamogga Tahsildar the encroachment clearance operation under tight police guard! shimoga |ಶಿವಮೊಗ್ಗ ತಹಶೀಲ್ದಾರ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಪಹರೆಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ! Next post shimoga | ಶಿವಮೊಗ್ಗ ತಹಶೀಲ್ದಾರ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಪಹರೆಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ!