
shimoga |ಶಿವಮೊಗ್ಗ ನಗರ, ತಾಲೂಕಿನ ವಿವಿಧೆಡೆ ಮಾ. 28 ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ (shivamogga), ಮಾ. 25: ಶಿವಮೊಗ್ಗ ನಗರ ಹಾಗೂ ತಾಲೂಕಿನ ವಿವಿಧೆಡೆ ಮಾ. 28 ರ ಗುರುವಾರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ನಗರ ವ್ಯಾಪ್ತಿ : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಮಾ. 28 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಎಪಿಎಂಸಿ ಮಾರುಕಟ್ಟೆ, ಆರ್.ಎಂ.ಸಿ. ಸಾಗರ ರಸ್ತೆ, ಶುಭಮಂಗಳ ಕಲ್ಯಾಣ ಮಂದಿರ, ವಿನೋಬನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ತಾಲೂಕು ವ್ಯಾಪ್ತಿ : ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿ.ಎಫ್-18 ಮಾರ್ಗದಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಮಾ. 28 ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಹೊನ್ನವಿಲೆ, ನವುಲೆ ಬಸವಾಪುರ, ಅಮರಾವತಿ ಕ್ಯಾಂಪ್, ಹಳೆಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಪದ್ಮೇನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Emergency work has been carried out within the jurisdiction of the Alcoa Power Distribution Center. In this context, there will be power outages in APMC Market, RMC Sagar Road, Shubhamangala Kalyana Mandir, Vinobanagar and surrounding areas on March 28 from 10 am to 5 pm. The public is requested to cooperate, a MESCOM statement said.
Conductor replacement work has been carried out on the MCF-18 line of the Machenahalli 110/11 KV power distribution center. In this context, there will be power outages in Honnavile, Navule Basavapura, Amaravathi Camp, Haleshettihalli, Shettyhalli, Malenahalli, Gudrakoppa, Mattighatta, Padmenahalli and surrounding areas on March 28 from 10 am to 6 pm. The MESCOM release stated that the public is requested to cooperate.