shimoga eid milad procession | ಶಿವಮೊಗ್ಗ : ಈದ್ ಮಿಲಾದ್ ಮೆರವಣಿಗೆಗೆ ಬಿಗಿ ಪೊಲೀಸ್ ಪಹರೆ!
ಶಿವಮೊಗ್ಗ (shivamogga), ಸೆಪ್ಟೆಂಬರ್ 14: ಶಿವಮೊಗ್ಗ ನಗರದಲ್ಲಿ ಸೆಪ್ಟೆಂಬರ್ 15 ರಂದು ನಡೆಯಲಿರುವ ಈದ್ ಮಿಲಾದ್ ಮೆರವಣಗೆಗೆ, ಜಿಲ್ಲಾ ಪೊಲೀಸ್ ಇಲಾಖೆ ಬಿಗಿ ಪೊಲೀಸ್ ಪಹರೆಯ ವ್ಯವಸ್ಥೆ ಮಾಡಿದೆ. ಸಾವಿರಾರು ಪೊಲೀಸರನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸುತ್ತಿದೆ.
1 ಎಸ್ಪಿ, 3 ಹೆಚ್ಚುವರಿ ಎಸ್ಪಿ, 17 ಡಿವೈಎಸ್ಪಿ, 52 ಇನ್ಸ್’ಪೆಕ್ಟರ್, 38 ಸಬ್ ಇನ್ಸ್’ಪೆಕ್ಟರ್, 77 ಸಹಾಯಕ ಸಬ್ ಇನ್ಸ್’ಪೆಕ್ಟರ್ ಗಳು, 2000 ಸಾವಿರ ಪೊಲೀಸ್ ಹೆಡ್ ಕಾನ್ಸ್’ಟೇಬಲ್ ಮತ್ತು ಕಾನ್ಸ್’ಟೇಬಲ್ ಗಳು, 1000 ಗೃಹ ರಕ್ಷಕ ದಳ ಸಿಬ್ಬಂದಿಗಳು,
1 ಕ್ರಿಪ್ರ ಕಾರ್ಯಾಚರಣೆ ಪಡೆ (ಆರ್ ಎ ಎಫ್) ತುಕುಡಿ, 1 ಕ್ಯೂಆರ್’ಟಿ ತುಕುಡಿ, 10 ಕೆಎಸ್ಆರ್’ಪಿ ತುಕುಡಿಗಳನ್ನು ಬಂದೋಬಸ್ತ್ ಕಾರ್ಯಕ್ಕೆ ನಿಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಪೊಲಿಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರೂಟ್ ಮಾರ್ಚ್ : ಮೆರವಣಿಗೆ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಶಿವಮೊಗ್ಗ ನಗರದ ಮುಖ್ಯ ರಸ್ತೆಗಳಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು.
ಇದಕ್ಕೂ ಮುನ್ನ ಎಸ್ಪಿ ಜಿ ಕೆ ಮಿಥುನ್ ಕುಮಾರ್ ಅವರು ಡಿಎಆರ್ ಮೈದಾನದಲ್ಲಿ ಕರ್ತವ್ಯಕ್ಕೆ ನಿಯೋಜಿತರಾದ ಅಧಿಕಾರಿ – ಸಿಬ್ಬಂದಿಗಳ ಸಭೆ ನಡೆಸಿ, ಸಲಹೆ ಸೂಚನೆ ನೀಡಿದರು.
Shivamogga, September 14: The District Police Department has made tight police security arrangements for the Eid Milad procession to be held in Shivamogga city on September 15. Thousands of policemen are being deployed for security work.
More Stories
railway news | ಪ್ರಮುಖ ರೈಲುಗಳ ಸಂಚಾರ ನಿಯಂತ್ರಣ : ಯಾವಾಗ? ಕಾರಣವೇನು?
Traffic control of important trains : When? What is the reason?
ಪ್ರಮುಖ ರೈಲುಗಳ ಸಂಚಾರ ನಿಯಂತ್ರಣ : ಯಾವಾಗ? ಕಾರಣವೇನು?
shimoga news | ಶಿವಮೊಗ್ಗ : ಸಿಲಿಂಡರ್ ಸ್ಫೋಟದಿಂದ ಮನೆಗಳಿಗೆ ಹಾನಿ – ಶಾಸಕರ ಭೇಟಿ
Shivamogga: Houses damaged due to cylinder explosion – MLA visits
ಶಿವಮೊಗ್ಗ : ಸಿಲಿಂಡರ್ ಸ್ಫೋಟದಿಂದ ಮನೆಗಳಿಗೆ ಹಾನಿ – ಶಾಸಕರ ಭೇಟಿ
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಡಿಸೆಂಬರ್ 26 ರ ತರಕಾರಿ ಬೆಲೆಗಳ ವಿವರ
shimoga APMC vegetable prices | Details of vegetable prices for December 26 in shimoga APMC wholesale market
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಡಿಸೆಂಬರ್ 26 ರ ತರಕಾರಿ ಬೆಲೆಗಳ ವಿವರ
shimoga | ಶಿವಮೊಗ್ಗದ ಜೆಪಿಎನ್ ರಸ್ತೆ ನಿವಾಸಿ ಸುಲೋಚನಮ್ಮ ವಿಧಿವಶ
Sulochanamma a resident of JPN Road Shimoga passed away
ಶಿವಮೊಗ್ಗದ ಜೆಪಿಎನ್ ರಸ್ತೆ ನಿವಾಸಿ ಸುಲೋಚನಮ್ಮ ವಿಧಿವಶ
shimoga news | ಶಿವಮೊಗ್ಗ : ಗ್ಯಾಸ್ ಸಿಲಿಂಡರ್ ಸ್ಪೋಟ – ಮನೆ ಸಂಪೂರ್ಣ ಜಖಂ!
Shimoga: Gas cylinder explosion – the house is completely damaged!
ಶಿವಮೊಗ್ಗ : ಗ್ಯಾಸ್ ಸಿಲಿಂಡರ್ ಸ್ಪೋಟ – ಮನೆ ಸಂಪೂರ್ಣ ಜಖಂ!
hiriyur bus accident | shimoga | ಹಿರಿಯೂರು ಬಸ್ ದುರಂತ : ಶಿವಮೊಗ್ಗದ ಇಬ್ಬರು ಪ್ರಯಾಣಿಕರ ಬಗ್ಗೆ ಸಿಗದ ಸುಳಿವು!
Hiriyur bus tragedy: No clue found about two passengers from Shimoga!
ಹಿರಿಯೂರು ಬಸ್ ದುರಂತ : ಶಿವಮೊಗ್ಗದ ಇಬ್ಬರು ಪ್ರಯಾಣಿಕರ ಬಗ್ಗೆ ಸಿಗದ ಸುಳಿವು!
