shimoga | power cut news | ಶಿವಮೊಗ್ಗ : ಸೆಪ್ಟೆಂಬರ್ 18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!

Power outages in various parts of Shivamogga city on June 6-7 ಶಿವಮೊಗ್ಗ ನಗರದ ವಿವಿಧೆಡೆ ಜೂನ್ 6 -7 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ (shivamogga), ಸೆಪ್ಟಂಬರ್ 17: ಶಿವಮೊಗ್ಗ ನಗರದ ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-7 ಮತ್ತು 8 ರಲ್ಲಿ, 2 ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 18 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 5 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.

ವಿವರ : ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ,

ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ,

ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Holebenavalli, Doddathanda, Hosamanethanda, Pillangiri, Javalli, Thiruvalli, Abbaraghatta, Taraganahalli Cross, Harobenahalli, Harobenahalli Thanda, Goudanaikanahalli, B. Biranahalli, Hoysanahalli, Yelavatti, Hasudi, Hasudi Farm, Veerabhadra Colony, Hakkipikki Camp, Chikkamatti, Abbaraghatta, Bangarappa Colony, G.G. Camp, Chikkamardy.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →