Shivamogga: Drinking water supply disrupted in various parts of the city on October 11th ಶಿವಮೊಗ್ಗ : ಅಕ್ಟೋಬರ್ 11 ರಂದು ನಗರದ ವಿವಿಧೆಡೆ ಕುಡಿಯುವ ನೀರು ವ್ಯತ್ಯಯ

shimoga | ಶಿವಮೊಗ್ಗ : ಅಕ್ಟೋಬರ್ 11 ರಂದು ನಗರದ ವಿವಿಧೆಡೆ ಕುಡಿಯುವ ನೀರು ವ್ಯತ್ಯಯ

ಶಿವಮೊಗ್ಗ (shivamogga), ಅಕ್ಟೋಬರ್ 10: ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲ ಶುದ್ಧೀಕರಣ ಘಟಕದಲ್ಲಿ ಆರ್.ಎಂ.8 ಕೊಳವೆ ಮಾರ್ಗದ ಲಿಂಕಿಂಗ್ ಮಾಡಲಾಗುತ್ತಿದೆ ಎಂದು ಜಲ ಮಂಡಳಿ ತಿಳಿಸಿದೆ.  

ಈ ಹಿನ್ನೆಲೆಯಲ್ಲಿ ಸದರಿ ಕೊಳವೆ ಮಾರ್ಗದಿಂದ ನೀರು ಸರಬರಾಜಾಗುವ, ಈ ಕೆಳಕಂಡ ಬಡಾವಣೆಗಳಲ್ಲಿ ಅಕ್ಟೋಬರ್ 11 ರಂದು ದೈನಂದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದೆ.

ವಿವರ : ಶಾಂತಿನಗರ, ನವುಲೆ, ಚಾನಲ್ ಏರಿಯಾ, ಬಸವೇಶ್ವರನಗರ, ಕುವೆಂಪುನಗರ, ದೇವರಾಜ್ ಅರಸು ಬಡಾವಣೆ, ಬೊಮ್ಮನಕಟ್ಟೆ, ಜೆ.ಹೆಚ್.ಪಟೇಲ್ ಬಡಾವಣೆ, ತ್ಯಾವರೆಚಟ್ನಹಳ್ಳಿ, ಸೋಮಿನಕೊಪ್ಪ ಪ್ರದೇಶಗಳಲ್ಲಿ

ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯವಾಗಲಿದೆ. ಈ ಪ್ರದೇಶಗಳ ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಜಲ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Shivamogga, October 10: The Water Board has informed that the RM8 pipeline is being linked at the Krishnarajendra Water Purification Plant in Shivamogga city. In this context, it has been informed that there will be a disruption in the daily drinking water supply on October 11th in the following areas, where water is supplied from the said pipeline.

Details: Shanthinagar, Navule, Channel Area, Basaveshwaranagar, Kuvempunagar, Devaraj Arasu Layout, Bommanakatte, J.H. Patel Layout, Tyavarechatnahalli, Sominakoppa areas,

The daily drinking water supply will be disrupted. The Water Board Assistant Executive Engineer has asked the public in these areas to cooperate with the board, the release said.

Shivamogga: Murder case accused gets stiff prison sentence! ಶಿವಮೊಗ್ಗ : ಕೊಲೆ ಪ್ರಕರಣದ ಆರೋಪಿಗೆ ಕಠಿಣ ಜೈಲು ಶಿಕ್ಷೆ! Previous post shimoga | ಶಿವಮೊಗ್ಗ : ಗಾಂಜಾ ಮಾರಾಟ ಕೇಸ್ – ಸಾಗರದ ಇಬ್ಬರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ!
Shivamogga: Marijuana and cigarettes found in biscuit packet brought to give to friend in jail: Two arrested! ಶಿವಮೊಗ್ಗ : ಜೈಲ್ ನಲ್ಲಿದ್ದ ಸ್ನೇಹಿತನಿಗೆ ನೀಡಲು ತಂದಿದ್ದ ಬಿಸ್ಕೆಟ್ ಪ್ಯಾಕೆಟ್ ನಲ್ಲಿ ಗಾಂಜಾ, ಸಿಗರೇಟ್ : ಇಬ್ಬರು ಅರೆಸ್ಟ್! Next post shimoga news | ಶಿವಮೊಗ್ಗ | ಜೈಲ್ ನಲ್ಲಿದ್ದ ಸ್ನೇಹಿತನಿಗೆ ನೀಡಲು ತಂದಿದ್ದ ಬಿಸ್ಕೆಟ್ ಪ್ಯಾಕೆಟ್ ನಲ್ಲಿ ಗಾಂಜಾ, ಸಿಗರೇಟ್ : ಇಬ್ಬರು ಅರೆಸ್ಟ್!