Shivamogga: There will be no electricity in these areas on October 15th! ಶಿವಮೊಗ್ಗ : ಅಕ್ಟೋಬರ್ 15 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ಇರಲ್ಲ!

shimoga | power cut news | ಶಿವಮೊಗ್ಗ : ಅಕ್ಟೋಬರ್ 15 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ಇರಲ್ಲ!

ಶಿವಮೊಗ್ಗ (shivamogga), ಅಕ್ಟೋಬರ್ 14 : ಶಿವಮೊಗ್ಗ ನಗರದ ಆಲ್ಕೊಳ್ಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ, ನಗರದ ವಿವಿಧೆಡೆ ಅಕ್ಟೋಬರ್ 15 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ವಿವರ : ಶಿವಪ್ಪನಾಯಕ ಬಡಾವಣೆ, ಜಯದೇವ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಸಹ್ಯಾದ್ರಿನಗರ, ಜೆ.ಹೆಚ್.ಪಟೇಲ್ ಬಡಾವಣೆ ಎ ಯಿಂದ ಇ ಬ್ಲಾಕ್, ಮುನಿಯಪ್ಪ ಲೇಔಟ್, ಸಂಗೊಳ್ಳಿರಾಯಣ್ಣ ಲೇಔಟ್,

ರವಿಶಂಕರ್ ಗುರೂಜಿ ಶಾಲೆ ಸುತ್ತಮುತ್ತ, ಸೋಮಿನಕೊಪ್ಪ, ಮಧ್ವನಗರ, ವಿಜಯಲಕ್ಷ್ಮೀ ಲೇಔಟ್, ಪುಷ್ಪಗಿರಿ ಲೇಔಟ್, ಎಂ.ಎಂ.ಎಸ್.ಲೇಔಟ್, ಸೋಮನಾಥ ಲೇಔಟ್, ಭೋವಿ ಕಾಲೋನಿ, ಆದರ್ಶನಗರ,

ಆಟೋಕಾಲೋನಿ, ತಮಿಳು ತಾಯ್ ಭವನ, ಹೊಂಗಿರಣ ಬಡಾವಣೆ, ಸಹಕಾರಿನಗರ, ರಾಜೇಶ್ ಲೇಔಟ್, ಗೆಜ್ಜೆನಹಳ್ಳಿ, ಹನುಮಂತನಗರ, ದೇವಕಾತಿಕೊಪ್ಪ, ಅಂಬೇಡ್ಕರ್ ಕ್ಯಾಂಪ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Shivamogga, October 13: MESCOM has announced that there will be power outages in various parts of the city on October 15 from 10 am to 6 pm due to emergency work being carried out at the Alkolla power distribution center in Shivamogga city.

Details: Shivappanayaka Layout, Jayadeva Layout, Priyadarshini Layout, Sahyadrinagar, J.H. Patel Layout A to E Block, Muniyappa Layout, Sangollirayana Layout, Around Ravishankar Guruji School, Sominakoppa, Madhwanagar, Vijayalakshmi Layout, Pushpagiri Layout, MMS Layout, Somnath Layout, Bhovi Colony, Adarshnagar, Auto Colony, Tamil Tai Bhavan, Hongirana Layout, Sahakari Nagar, Rajesh Layout, Gejjenahalli, Hanumantha Nagar, Devakathikoppa, Ambedkar Camp.

shimoga | lokayukta raid | ಶಿವಮೊಗ್ಗ : ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ! Shivamogga: Lokayukta police raid officer's house! Previous post shimoga | lokayukta raid | ಶಿವಮೊಗ್ಗ : ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ!