shimoga | power cut news | ಶಿವಮೊಗ್ಗ ನಗರ, ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ : ಯಾವಾಗ? ಎಲ್ಲೆಲ್ಲಿ Power outage in various parts of Shivamogga city and taluk: When? Where?

shimoga | power cut news | ಶಿವಮೊಗ್ಗ ನಗರ, ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ : ಯಾವಾಗ? ಎಲ್ಲೆಲ್ಲಿ

ಶಿವಮೊಗ್ಗ (shimoga), ನವಂಬರ್ 7: ಶಿವಮೊಗ್ಗ ನಗರ ಉಪ ವಿಭಾಗ 2 ರ ವ್ಯಾಪ್ತಿಯ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ನವೆಂಬರ್ 09 ರಂದು ಬೆಳಿಗ್ಗೆ10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದೆ.

ವಿವರ : ಇಲಿಯಾಜ್ ನಗರ 11 ರಿಂದ 14 ನೇ ಕ್ರಾಸ್, ಇತಿಹಾದ್ ಲೇಔಟ್, ಹೆನ್ರಿ ತೋಟ, ಕಲ್ಲೂರ್ ಮಂಡ್ಲಿ ಇಂಡಸ್ಟ್ರೀಯಲ್ ಏರಿಯಾ,

ಇಲಿಯಾಜ್ ನಗರ ಚಾನಲ್ ಏರಿಯಾ, ಶಾರದ ನಗರ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್‌ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಶಿವಮೊಗ್ಗ (shivamogga), ನವಂಬರ್ 7: ಶಿವಮೊಗ್ಗ ತಾಲೂಕಿನ ಕುಂಸಿ ಗ್ರಾಮದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ, ನವೆಂಬರ್ 08 ರಂದು ಮೂರನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ನ. 8 ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ರವರೆಗೆ ಈ ಕೆಳಕಂಡ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.

ವಿವರ : ಕುಂಸಿ, ಬಾಳೆಕೊಪ್ಪ, ಚೋರಡಿ, ತುಷ್ಟೂರು, ಕೋಣಿಹೂಸೂರು, ಹೊರಬೈಲು, ಶೆಟ್ಟಿಕೆರೆ, ರೇಚಿಕೊಪ್ಪ ಇನ್ನಿತರೆ ಸುತ್ತಮುತ್ತಲ ಹಳ್ಳಿಗಳು, ಹಾರನಹಳ್ಳಿ, ರಾಮನಗರ, ಮುದುವಾಲ,

ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ. ರಟ್ಟೆಹಳ್ಳಿ ಇನ್ನಿತರೆ ಸುತ್ತಮುತ್ತ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

shmoga power outage news | MESCOM has informed that emergency maintenance work has been carried out in the Mandli area of ​​​​Shimoga City Sub-Division 2. It has been informed that there will be a disruption in power supply from 10 am to 5 pm on November 09. Details: Iliyaz Nagar 11th to 14th Cross, Itihad Layout, Henry Garden, Kallur Mandli Industrial Area, Iliyaz Nagar Channel Area, Sharada Nagar.

Shivamogga, November 7: Mescom has informed that the third quarterly maintenance work was carried out on November 8 at the 110/11 KV power distribution center in Kumsi village of Shivamogga taluk. In this context, MESCOM has informed that power supply will be suspended in the following villages from 10 am to 6 pm on November 8. Details: Kunsi, Balekoppa, Choradi, Tushtur, Konihusur, Horabailu, Shettikere, Rechikoppa and other surrounding villages, Haranahalli, Ramanagara, Muduvala, Yadavala, Devabalu, Tyajavalli, Konagavalli, Hittur, Narayanpur, Mallapur. Rattehalli

Shivamogga: Increased traffic congestion at Gopi Circle despite signal lights! ಶಿವಮೊಗ್ಗ : ಸಿಗ್ನಲ್ ಲೈಟ್ ನಡುವೆಯೂ ಗೋಪಿ ಸರ್ಕಲ್ ನಲ್ಲಿ ಹೆಚ್ಚಾದ ಟ್ರಾಫಿಕ್ ಕಿರಿಕಿರಿ! Previous post shimoga traffic news | ಶಿವಮೊಗ್ಗ : ಸಿಗ್ನಲ್ ಲೈಟ್ ನಡುವೆಯೂ ಗೋಪಿ ಸರ್ಕಲ್ ನಲ್ಲಿ ಟ್ರಾಫಿಕ್ ಕಿರಿಕಿರಿ!